ರಾತ್ರಿಯೂ ಮುಂದುವರಿದ ಟೋಲ್ ತೆರವು ಪ್ರತಿಭಟನೆ: ವಿಪಕ್ಷ ಉಪನಾಯಕ ಖಾದರ್ ಬೆಂಬಲ - Mahanayaka
9:32 PM Thursday 16 - October 2025

ರಾತ್ರಿಯೂ ಮುಂದುವರಿದ ಟೋಲ್ ತೆರವು ಪ್ರತಿಭಟನೆ: ವಿಪಕ್ಷ ಉಪನಾಯಕ ಖಾದರ್ ಬೆಂಬಲ

u t khadar
30/10/2022

ಮಂಗಳೂರು: ನಗರದ ಸುರತ್ಕಲ್ ಟೋಲ್ ಗೇಟ್ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳು ಹಮ್ಮಿಕೊಂಡಿರುವ ಆಹೋರಾತ್ರಿ ಧರಣಿಯ ದ್ವಿತೀಯ ದಿನದ ರಾತ್ರಿಯಲ್ಲಿ ಟೋಲ್ ತೆರವಿಗೆ ಆಗ್ರಹಿಸಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ವೇದಿಕೆಗೆ ವಿರೋಧ ಪಕ್ಷದ ಉಪ ನಾಯಕ ಯು ಟಿ ಖಾದರ್ ಭೇಟಿ ನೀಡಿದರು.


Provided by

ಹೋರಾಟಗಾರರಿಗೆ ಬೆಂಬಲ ನೀಡಿದ ಖಾದರ್,  ಧರಣಿಯ ಸ್ಥಳಕ್ಕೆ ರಾತ್ರಿ  ಬಂದ ಯು.ಟಿ.ಖಾದರ್ ಪ್ರತಿಭಟನಾಕಾರರ ಜೊತೆಗೆ ಮಾತನಾಡಿದರು.

ಇದೇ ವೇಳೆ ಹೋರಾಟ‌ ಸಮಿತಿ ಸಂಚಾಲಕ  ಮುನೀರ್ ಕಾಟಿಪಳ್ಳ, ಇಮ್ತಿಯಾಝ್ ಬಿ.ಕೆ., ಪ್ರತಿಭಾ ಕುಳಾಯಿ, ವಕೀಲರಾದ ದಿನೇಶ್ ಹೆಗ್ಡೆ ಉಳೆಪಾಡಿ, ಮಾಜಿ ಮೇಯರ್ ಅಶ್ರಫ್ ಸೇರಿದಂತೆ ಮೊದಲಾದವರು ಇದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ