ಕರ್ನಾಟಕ ಕ್ರೀಡಾ ಇಲಾಖೆಯಲ್ಲಿ ಮೆಂಟರ್ ಹುದ್ದೆಗೆ ನೇಮಕಾತಿ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು (DYES Karnataka) ಅಧಿಕೃತ ಅಧಿಸೂಚನೆಯ ಮೂಲಕ ಮೆಂಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಬೆಂಗಳೂರು, ಬೆಳಗಾವಿ ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 12ರ ಮೊದಲು ಅರ್ಜಿ ಸಲ್ಲಿಸಿ.
ಹುದ್ದೆಯ ಅಧಿಸೂಚನೆ:
ಸಂಸ್ಥೆಯ ಹೆಸರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ (DYES Karnataka)
ಹುದ್ದೆಗಳ ಸಂಖ್ಯೆ: 06
ಉದ್ಯೋಗ ಸ್ಥಳ: ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು
ಹುದ್ದೆಯ ಹೆಸರು: ಮಾರ್ಗದರ್ಶಕರು(Mentor)
ವಿಭಾಗದ ಹೆಸರು ಮತ್ತು ಪೋಸ್ಟ್:
ಬೆಂಗಳೂರು ನಗರ ವಿಭಾಗ 1
ಬೆಳಗಾವಿ ವಿಭಾಗ 1
ಕಲಬುರಗಿ 1
ಮೈಸೂರು 1
ಕೂಡಿಗೆ ಕ್ರೀಡಾ ಶಾಲೆ 1
ವಿದ್ಯಾನಗರ್ ತರಬೇತಿ ಕೇಂದ್ರ 1
ಅರ್ಜಿ ಸಲ್ಲಿಸಲ್ಲಿಸಲು ಲಿಂಕ್: https://dyes.karnataka.gov.in/
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD