4:49 AM Wednesday 20 - August 2025

ಭಾರೀ ಗಾತ್ರದ ಕಾಳಿಂಗ ಸರ್ಪವನ್ನು ಹಿಡಿದ ಉರಗ ತಜ್ಞ ಸ್ನೇಕ್ ಅನಿಲ್: ಸಾಹಸದ ದೃಶ್ಯ ನೋಡಿ

anil
26/01/2023

ಬೆಳ್ತಂಗಡಿ; ತಾಲೂಕಿನ ಚಾರ್ಮಾಡಿಯಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದ್ದು ಹಾವನ್ನು ಕಕ್ಕಿಂಜೆಯ ಉರಗ ತಜ್ಞ ಸ್ನೇಕ್ ಅನಿಲ್ ಅವರು ಹಾವನ್ನು ರಕ್ಷಿಸುವ ಕಾರ್ಯಮಾಡಿದ್ದಾರೆ.

ಇಲ್ಲಿನ ನಿವಾಸಿ  ಬಾಬುಗೌಡ ಎಂಬವರ ಮನೆಯ ಸಮೀಪ ಹಾವು ಕಾಣಿಸಿಕೊಂಡಿದ್ದು ಕೂಡಲೇ ಮನೆಯವರು ಈ ಬಗ್ಗೆ ಅನಿಲ್ ಅವರಿಗೆ ಮಾಹಿತಿ ನೀಡಿದ್ದಾರೆ, ಕೂಡಲೇ ಅವರು ಸ್ಥಳಕ್ಕೆ ಆಗಮಿಸಿ ಅತ್ಯಂತ ಸಾಹಸಿಕವಾಗಿ ಹಾವನ್ನು ರಕ್ಷಿಸುವ ಕಾರ್ಯವನ್ನು ಮಾಡಿದ್ದರೆ.

ರಕ್ಷಿಸಿದ ಹಾವನ್ನು ಅವರು ಅರಣ್ಯಕ್ಕೆ ಬಿಟ್ಟಿದ್ದಾರೆ. ಈಗಾಗಲೇ ಅವರು ನೂರಕ್ಕೂ ಹೆಚ್ಚು ಕಾಳಿಂಗ ಸರ್ಪಗಳನ್ನು ರಕ್ಷಿಸುವ ಕಾರ್ಯ ಮಾಡಿದ್ದಾರೆ.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version