ವೃದ್ಧ ನಾಪತ್ತೆ: ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಲು ಮನವಿ

udupi2
17/04/2023

ಉಡುಪಿ: ನಗರದ ಎಂ.ಜಿ.ಎಂ ಕಾಲೇಜು ಕ್ಯಾಂಟೀನ್‌ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಕೆ. ವೀರಭದ್ರ ಶೆಟ್ಟಿಗಾರ್ (61) ಎಂಬ ವ್ಯಕ್ತಿಯು ಏಪ್ರಿಲ್ 8 ರಂದು ಪುಣ್ಯಕ್ಷೇತ್ರಗಳಿಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version