ಉಡುಪಿ: ಅಸಹಾಯಕ ಸ್ಥಿತಿಯಲ್ಲಿದ್ದ ಮಹಿಳೆಯ ರಕ್ಷಣೆ

ಉಡುಪಿ: ಮಹಾರಾಷ್ಟ್ರ ಮೂಲದ ಅಪರಿಚಿತ ನೊಂದ ಮಹಿಳೆಯೊಬ್ಬರು ಪಡುಬಿದ್ರಿ ಠಾಣಾ ವ್ಯಾಪ್ತಿಯಲ್ಲಿ ಅಸಹಾಯಕರಾಗಿ ದುಃಖಿಸುತ್ತಿದ್ದು ವಿಶು ಶೆಟ್ಟಿ ಅಂಬಲಪಾಡಿ ಪೊಲೀಸರ ಸಹಾಯದಿಂದ ರಕ್ಷಿಸಿ ಉಡುಪಿ ಸಖಿ ಸೆಂಟರ್ ಗೆ ದಾಖಲಿಸಿದ ಮಾನವೀಯ ಘಟನೆ ನಡೆದಿದೆ.
ಮಹಿಳೆಯ ಬಳಿ ಆಧಾರ್ ಕಾರ್ಡ್ ಇದ್ದು ಮಹಿಳೆಯ ಹೆಸರು ಪ್ರಿಯಾಂಕಾ ಅಮಿತ್(40ವ) ಮಹಾರಾಷ್ಟ್ರದ ರತ್ನಗಿರಿ ಮೂಲದವರು. ಯಾವುದೋ ಕೌಟುಂಬಿಕ ನೋವಿನಿಂದ ಬಂದಿರುವುದಾಗಿ ಮೇಲ್ನೋಟಕ್ಕೆ ತೋರುತ್ತದೆ. ಹೆಚ್ಚಿನ ಮಾಹಿತಿ ನೀಡುತ್ತಿಲ್ಲ.ಸಂಬಂಧಿಕರು ಸಖಿ ಸೆಂಟರ್ ಅಥವಾ ಪಡುಬಿದ್ರಿ ಠಾಣೆ ಸಂಪರ್ಕಿಸುವಂತೆ ವಿಶು ಶೆಟ್ಟಿ ವಿನಂತಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw