ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರಿಯಬೇಕು: ಐಎಎಸ್ ಅಧಿಕಾರಿ ಸಂತೋಷ್ ವರ್ಮಾ - Mahanayaka
11:32 PM Tuesday 25 - November 2025

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರಿಯಬೇಕು: ಐಎಎಸ್ ಅಧಿಕಾರಿ ಸಂತೋಷ್ ವರ್ಮಾ

santosh verma
25/11/2025

ಭೂಪಾಲ್: ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ(ಮದುವೆ) ಮಾಡುವವರೆಗೆ ಅಥವಾ ಆಕೆಯೊಂದಿಗೆ ಆತ ಸಂಬಂಧ ಹೊಂದುವವರೆಗೆ ಮೀಸಲಾತಿ ಮುಂದುವರಿಯಬೇಕು ಎಂದು ಮಧ್ಯಪ್ರದೇಶದ ಹಿರಿಯ ಐಎಎಸ್ ಅಧಿಕಾರಿ ಸಂತೋಷ್ ವರ್ಮಾ ಹೇಳಿದ್ದಾರೆ.

ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಸಂಘದ ಸಾಮಾನ್ಯ ಸಭೆ ಭೋಪಾಲ್‌ನ ಅಂಬೇಡ್ಕರ್ ಮೈದಾನದಲ್ಲಿ ಭಾನುವಾರ ನಡೆಯಿತು ಈ ಸಭೆಯಲ್ಲಿ ಅವರು ಮಾತನಾಡುತ್ತಾ, ಜಾತಿ ಪದ್ಧತಿ ವಿರುದ್ಧ ಸಮಾನತೆ ತರುವ ಬಗ್ಗೆ ಈ ಉದಾಹರಣೆ ನೀಡಿದರು.

ಬ್ರಾಹ್ಮಣ ತನ್ನ ಮಗಳನ್ನು ನನ್ನ ಮಗನಿಗೆ ದಾನ(ಮದುವೆ) ಮಾಡುವವರೆಗೆ ಅಥವಾ ನನ್ನ ಮಗ ಆಕೆಯೊಂದಿಗೆ ಸಂಬಂಧ ಹೊಂದುವವರೆಗೆ ಮೀಸಲಾತಿ ಮುಂದುವರಿಯಬೇಕು ಎಂದು ಹೇಳಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ