ಪಹಲ್ಗಾಮ್‌ ದಾಳಿಗೆ ಪ್ರತ್ಯುತ್ತರ: ಉಗ್ರರ ನೆಲೆ ಮೇಲೆ ಭಾರತೀಯ ಸೇನೆ ದಾಳಿ - Mahanayaka

ಪಹಲ್ಗಾಮ್‌ ದಾಳಿಗೆ ಪ್ರತ್ಯುತ್ತರ: ಉಗ್ರರ ನೆಲೆ ಮೇಲೆ ಭಾರತೀಯ ಸೇನೆ ದಾಳಿ

pakistan
07/05/2025


Provided by

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಕೊನೆಗೂ ಭಾರತೀಯ ಸೇನೆ ಪ್ರತ್ಯುತ್ತರ ನೀಡಿದೆ.

ಮೇ 7 ರ ನಸುಕಿನಲ್ಲಿ ದೇಶಾದ್ಯಂತ ಯುದ್ಧ ಸಿದ್ಧತೆ ಅಣಕು ಕವಾಯತು ನಡೆಸುವ ಬಗ್ಗೆ ಘೋಷಣೆಯಾಗಿದ್ದು, ಆ ಸಂದರ್ಭದಲ್ಲೇ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪ್ರತಿಕಾರದ ದಾಳಿ ನಡೆಸಲಾಗಿದೆ. ಪಾಕಿಸ್ತಾನದ ಹಿಡಿತದಲ್ಲಿರುವ ಮೂರು ಸ್ಥಳಗಳ ಭಾರತೀಯ ಸೇನೆ ಕ್ಷಿಪಣಿಗಳ ದಾಳಿ ಮಾಡಿದೆ.

ಪಾಕಿಸ್ತಾನಿ ಮಿಲಿಟರಿ ವಕ್ತಾರರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. ಈ ದಾಳಿಯಲ್ಲಿ ಇಲ್ಲಿಯವರೆಗೆ ಮೂವರು ಸಾವನ್ನಪ್ಪಿದ್ದಾರೆ ಮತ್ತು ಅನೇಕ ಭಯೋತ್ಪಾದಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ