ಭಾರೀ ಗಾಳಿ ಮಳೆಗೆ ಮನೆಯ ಛಾವಣಿ ಕುಸಿತ - Mahanayaka

ಭಾರೀ ಗಾಳಿ ಮಳೆಗೆ ಮನೆಯ ಛಾವಣಿ ಕುಸಿತ

allevoor
24/07/2023

ಭಾರೀ ಗಾಳಿ ಮಳೆಗೆ ಅಲೆವೂರು ಪ್ರಗತಿನಗರದ ಫಾತಿಮಾಬಿ ಎಂಬವರ ಮನೆಯ ಛಾವಣಿ ಕುಸಿದು ಗೋಡೆಗಳಿಗೆ ಹಾನಿಯಾಗಿದ್ದು, ಅಂದಾಜು ರೂ 50 ಸಾವಿರ ನಷ್ಟವಾಗಿದೆ.

ಅಲೆವೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ, ಪಂಚಾಯತ್ ಅಧ್ಯಕ್ಷೆ ಪುಷ್ಪಾ ಅಂಚನ್, ಸಸ್ಯರುಗಳಾದ ಜಲ್ಲೇಶ್ ಶೆಟ್ಟಿ, ದುಂಡಪ್ಪ ಬಿದರಿ, ಮಾಜಿ ಸದಸ್ಯ ಸುಂದರ ನಾಯ್ಕ್, ಜಯ ಶೇರಿಗಾರ್ ಭೇಟಿ ನೀಡಿ ಪರಿಶೀಲಿಸಿದರು. ಮಳೆ ಹಾನಿ ನಿಧಿಯಿಂದ ಕುಟುಂಬಕ್ಕೆ ತಕ್ಷಣ ಪರಿಹಾರ ಒದಗಿಸುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ