ಮಂಗಳೂರಿನಲ್ಲಿ ಕನ್ನಡ ಬಿಗ್ ಬಾಸ್ ಸೀಸನ್ 9ರ ವಿನ್ನರ್ Roopesh Shettyಗೆ ಅದ್ದೂರಿ ಸ್ವಾಗತ - Mahanayaka

ಮಂಗಳೂರಿನಲ್ಲಿ ಕನ್ನಡ ಬಿಗ್ ಬಾಸ್ ಸೀಸನ್ 9ರ ವಿನ್ನರ್ Roopesh Shettyಗೆ ಅದ್ದೂರಿ ಸ್ವಾಗತ

roopesh shetty
08/01/2023

ಕನ್ನಡ ಬಿಗ್ ಬಾಸ್ ಸೀಸನ್ 9ರ ವಿನ್ನರ್ ಆಗಿರುವ ಮಂಗಳೂರಿನ ರಾಕ್‌ ಸ್ಟಾರ್ ‘ಗಿರಿಗಿಟ್’ ತುಳು ಚಿತ್ರ ಖ್ಯಾತಿಯ ಪ್ರತಿಭಾವಂತ ನಾಯಕ ನಟ ರೂಪೇಶ್ ಶೆಟ್ಟಿ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.


Provided by

ಈ ಬಾರಿಯ ಕನ್ನಡ ಬಿಗ್‌ಬಾಸ್ 9 ರಿಯಾಲಿಟಿ ಶೋದಲ್ಲಿ ತನ್ನನ್ನು ತಾನು ಸಂಪೂರ್ಣವಾಗಿ ಕ್ರಿಯಾಶೀಲ ರೀತಿಯಲ್ಲಿ ತೊಡಗಿಸಿಕೊಂಡಿದ್ದ ರೂಪೇಶ್ ಶೆಟ್ಟಿ ಉತ್ತಮವಾಗಿಯೇ ಮನೋರಂಜನೆ ನೀಡಿದ್ದು, ಬಿಗ್ ಬಾಸ್ ಮನೆಯ ಆಟ ಸಾಕಷ್ಟು ಟ್ವಿಸ್ಟ್ ಗಳನ್ನ ಪಡೆದು ಅಂತಿಮ ಹಂತದ ತನಕವೂ ಕೂಡ ರೂಪೇಶ್ ಶೆಟ್ಟಿ ನಿರೀಕ್ಷೆಯನ್ನು ಉಳಿಸಿಕೊಂಡಿದ್ದರು. ಇದೇ ವೇಳೆ ಅನೇಕರು ಸೆಲ್ಫಿ ತೆಗೆದುಕೊಂಡು ಖುಶಿಪಟ್ರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ