ಸ್ವಾತಂತ್ರ್ಯ ಹೋರಾಟಕ್ಕೂ ಆರ್ ಎಸ್ ಎಸ್ ಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ - Mahanayaka
2:23 AM Wednesday 15 - October 2025

ಸ್ವಾತಂತ್ರ್ಯ ಹೋರಾಟಕ್ಕೂ ಆರ್ ಎಸ್ ಎಸ್ ಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್

d k shivakumar
02/10/2025

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್)  ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ರೀತಿಯಲ್ಲಿ ಸಂಬಂಧ ಹೊಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಹೇಳಿದರು.


Provided by

ಆರ್‌ ಎಸ್‌ ಎಸ್‌ ನ ಶತಮಾನೋತ್ಸವ ಆಚರಣೆ ಬಗ್ಗೆ ಕೇಳಿದಾಗ, ಅವರು ಏನು ಬೇಕಾದರೂ ಮಾಡಲಿ. ಆದರೆ, ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ರೀತಿಯಲ್ಲಿ ಸಂಬಂಧ ಹೊಂದಿಲ್ಲ’ ಎಂದು ಹೇಳಿದರು.

‘ಮಹಾತ್ಮ ಗಾಂಧಿ ಶಾಂತಿಯ ಪರ… ಗಾಂಧಿಯವರ ತತ್ವಗಳು ಮತ್ತು ಅವರು ದೇಶಕ್ಕೆ ನೀಡಿದ ನಿರ್ದೇಶನವನ್ನು ನಾವು ಅನುಷ್ಠಾನಗೊಳಿಸುವುದನ್ನು ನೋಡಲು ಬಯಸುತ್ತೇವೆ. ನಾವು ಗಾಂಧಿಯವರ ಅನುಯಾಯಿಗಳು’ ಎಂದು ಅವರು ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ