5:18 PM Friday 11 - September 2026

ಆರ್ ಟಿಐ ಕಾರ್ಯಕರ್ತನಿಂದ ಮಹಿಳೆಗೆ ಲೈಂಗಿಕ ಕಿರುಕುಳ

police
18/01/2022

ಬೆಂಗಳೂರು: ಆರ್ ಟಿಐ ಕಾರ್ಯಕರ್ತ ಎಂದು ಪರಿಚಯಿಸಿಕೊಂಡಿರುವ ವ್ಯಕ್ತಿಯೋರ್ವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಸಂಬಂಧ ದೂರು ದಾಖಲಾಗಿದೆ.

ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯ ಆರ್.ಟಿ.ಐ ಕಾರ್ಯಕರ್ತ ಎಂದು ಹೇಳಲಾಗಿರುವ ತಮ್ಮಣ್ಣಗೌಡ ಎಂಬಾತನ ವಿರುದ್ಧ ದೂರು ದಾಖಲಾಗಿದ್ದು, ತಾನು ಆರ್  ಟಿ ಐ ಕಾರ್ಯಕರ್ತ ಎಂದು ಪರಿಚಯಿಸಿಕೊಂಡು ಮಹಿಳೆಯ ನಂಬರ್‍ ಪಡೆದುಕೊಂಡಿದ್ದ ಎನ್ನಲಾಗಿದೆ. ಬಳಿಕ ಮಹಿಳೆಗೆ ಪದೇ ಪದೇ ಕರೆ ಮಾಡಿ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ.

ಈತನ ಕಿರಿಕಿರಿಯಿಂದ ನೊಂದ ಮಹಿಳೆ ಸಂಬಂಧಿಕರಿಗೆ ಈ ವಿಚಾರ ತಿಳಿಸಿದ್ದು, ಅವರು ಆತನನ್ನು ಮನೆಗೆ ಬರುವಂತೆ ಕರೆಯಲು ಹೇಳಿದ್ದಾರೆ. ಮಹಿಳೆಯು ತಾನು ಮನೆಯಲ್ಲಿ ಒಬ್ಬಳೇ ಇದ್ದೇನೆ ಬಾ ಎಂದ ಕೂಡಲೇ ತಮ್ಮಣ್ಣ ಗೌಡ ಹೋಗಿದ್ದು, ಈ ವೇಳೆ ಆತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಮುಂದಾಗುತ್ತಿದ್ದಂತೆಯೇ ಸಂಬಂಧಿಕರು ಆತನನ್ನು ಹಿಡಿದಿದ್ದು, ಈ ವೇಳೆ ತಪ್ಪು ಒಪ್ಪಿಕೊಂಡು ಕಾಲಿಗೆ ಬಿದ್ದಿದ್ದಾನೆ ಎನ್ನಲಾಗಿದೆ.

ಸದ್ಯ ಆರೋಪಿ ವಿರುದ್ದ ನಂದಿನಿ‌ ಲೇಔಟ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಪ್ರಕರಣದಡಿಯಲ್ಲಿ ದೂರು ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪತಿ ಹಾಗೂ ಆತನ ನಾಲ್ವರು ಸ್ನೇಹಿತರ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ ಮಹಿಳೆ

ಆರೋಗ್ಯದ ಜೊತೆಗೆ ಚರ್ಮದ ಕಾಂತಿಗೆ ಬೀಟ್ರೂಟ್ ಸೇವನೆ ಉತ್ತಮ

ವಿಮಾನ ನಿಲ್ದಾಣ ಸಮೀಪ ಮೂರು ತೈಲ ಟ್ಯಾಂಕರ್‌ ಗಳ ಸ್ಫೋಟ

ಅಕಾಲಿಕ ಮುಪ್ಪು ರೋಗಕ್ಕೆ ಖ್ಯಾತ ಯೂಟ್ಯೂಬರ್ ಬಲಿ

ಪ್ರಧಾನಿ ಮೋದಿ ಭದ್ರತಾ ಲೋಪದ ತನಿಖೆ: ನಿ.ನ್ಯಾಯಮೂರ್ತಿ ಇಂದು ಮಲ್ಹೋತ್ರಾಗೆ ಬೆದರಿಕೆ

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti
Exit mobile version