6 ಜನರು ಪ್ರಯಾಣಿಸುತ್ತಿದ್ದ ರಷ್ಯಾದ ಮಿಲಿಟರಿ ವಿಮಾನ ಏಕಾಏಕಿ ಕಣ್ಮರೆ! - Mahanayaka

6 ಜನರು ಪ್ರಯಾಣಿಸುತ್ತಿದ್ದ ರಷ್ಯಾದ ಮಿಲಿಟರಿ ವಿಮಾನ ಏಕಾಏಕಿ ಕಣ್ಮರೆ!

russian military plane
22/09/2021

ಮಾಸ್ಕೋ: ಖಬರೊಸ್ಕವ್ ನಗರದ ಪೂರ್ವ ಪ್ರದೇಶದಿಂದ ರಷ್ಯಾದ ಎಎನ್ 26 ಮಿಲಿಟರಿ ವಿಮಾನವು ಬುಧವಾರ ಕಣ್ಮರೆಯಾಗಿದೆ. ಸದ್ಯ ವಿಮಾನವನ್ನು ಪತ್ತೆ ಹಚ್ಚಲು ಹೆಲಿಕಾಫ್ಟರ್ ಗಳನ್ನು ಕಳುಹಿಸಲಾಗಿದ್ದರೂ ಈವರೆಗೆ ವಿಮಾನದೊಂದಿಗೆ ಸಂಪರ್ಕ ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.


Provided by

ರಷ್ಯಾ ಮಿಲಿಟರಿಗೆ ಸೇರಿದ್ದ ಈ ವಿಮಾನದಲ್ಲಿ 6 ಮಂದಿ ಇದ್ದರು.  ಸ್ಥಳೀಯ ಕಾಲಮಾನದ ಪ್ರಕಾರ ಸಂಜೆ 6:45ರ ವೇಳೆಗೆ ಖಬರೊಸ್ಕವ್ ವಿಮಾನ ನಿಲ್ದಾಣದ 38 ಕಿ.ಮೀ. ವ್ಯಾಪ್ತಿಯ ರಾಡಾರ್ ನಿಂದ ಎಎನ್ 26 ವಿಮಾನವು ಸಂಪರ್ಕ ಕಳೆದುಕೊಂಡು ನಾಪತ್ತೆಯಾಗಿದೆ ಎಂದು ಸಚಿವಾಲಯವು ಮಾಹಿತಿ ನೀಡಿದೆ.

ಸದ್ಯ ವಿಮಾನವನ್ನು ಪತ್ತೆ ಹಚ್ಚಲು ಹೆಲಿಕಾಫ್ಟರ್ ಪಡೆಗಳು ಕಾರ್ಯಾಚರಣೆಗೆ ಇಳಿದಿವೆ. ಆದರೆ, ಕತ್ತಲು ಮತ್ತು ಪ್ರತಿಕೂಲ ಹವಾಮಾನ ಕಾರ್ಯಾಚರಣೆಗೆ ಅಡ್ಡಿಯನ್ನುಂಟು ಮಾಡಿದೆ ಎನ್ನಲಾಗಿದೆ. ಹೀಗಿದ್ದರೂ ವಿಮಾನದ ಹುಟುಕಾಟ ಮುಂದುವರಿದಿದೆ. ವಿಮಾನ ಅಪಹರಣಕ್ಕೊಳಗಾಗಿದೆಯೇ ಅಥವಾ ಪತನವಾಗಿದೆಯೇ ಎನ್ನುವ ಅನುಮಾನಗಳು ಇದೀಗ ಸೃಷ್ಟಿಯಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on

ಇನ್ನಷ್ಟು ಸುದ್ದಿಗಳು…

ಕೊನೆಗೂ ಕೋರ್ಟ್ ನಲ್ಲಿ ಹೇಳಿಕೆ ದಾಖಲಿಸಿದ ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆ

ಮದುವೆಯಾದ ಕೆಲವೇ ಹೊತ್ತಿನಲ್ಲಿ ಪ್ರೇಮಿಯೊಂದಿಗೆ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಪೋಷಕರು!

ಗೆಳೆಯನ ಜೊತೆಗೆ ಗೋವಾ ಪ್ರವಾಸಕ್ಕೆ ತೆರಳಿದ್ದ ನಟಿ ಕಾರು ಅಪಘಾತದಲ್ಲಿ ದಾರುಣ ಸಾವು!

ಗೋಬಿ ಮಂಚೂರಿ, ಎಗ್ ರೈಸ್ ಕೊಡಿಸುವ ನೆಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ!

ಜಾತಿ ಪೀಡೆಗಳನ್ನು ಮಟ್ಟ ಹಾಕಲು ನಡೆಯಲಿದೆ ಗುಪ್ತ ಸಮೀಕ್ಷೆ: ಅಸ್ಪೃಶ್ಯತೆ ಆಚರಿಸಿದರೆ ಜೈಲೂಟ ಗ್ಯಾರೆಂಟಿ

ತರಗತಿ ಕೋಣೆಯಲ್ಲಿಯೇ ಮಹಿಳೆಯೊಂದಿಗೆ ಅಸಹ್ಯವಾಗಿ ನಡೆದುಕೊಂಡ ಮುಖ್ಯ ಶಿಕ್ಷಕ | ವಿಡಿಯೋ ವೈರಲ್

ಮಲ್ಪೆ ಬೀಚ್ ನಲ್ಲಿ ನೀರಿನ ಸೆಳೆತಕ್ಕೆ ಸಿಲುಕಿದ ಮೂವರು ಪ್ರವಾಸಿಗರು

ಇತ್ತೀಚಿನ ಸುದ್ದಿ