ಸಿಎ ಪರೀಕ್ಷೆಯಲ್ಲಿ ಮಂಗಳೂರಿನ ವಿದ್ಯಾರ್ಥಿನಿ ದೇಶಕ್ಕೆ ಪ್ರಥಮ - Mahanayaka
10:06 AM Saturday 27 - December 2025

ಸಿಎ ಪರೀಕ್ಷೆಯಲ್ಲಿ ಮಂಗಳೂರಿನ ವಿದ್ಯಾರ್ಥಿನಿ ದೇಶಕ್ಕೆ ಪ್ರಥಮ

ruth clare dsilva
14/09/2021

ಮಂಗಳೂರು: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟ್ಸ್ ಆಫ್ ಇಂದಿಯಾದ ಅಖಿಲ ಭಾರತ ಮಟ್ಟದ ಚಾರ್ಟರ್ಡ್ ಅಕೌಂಟ್ಸ್(CA) ಪರೀಕ್ಷೆಯಲ್ಲಿ ಮಂಗಳೂರು ಮೂಲದ ಯುವತಿ ರುಥ್ ಕ್ಲೆರ್ ಡಿಸಿಲ್ವಾ ಅವರು ದೇಶದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ನಗರದ ಸಂತ ತೆರೆಸಾ ಸ್ಕೂಲ್ ನಲ್ಲಿ ಶಿಕ್ಷಣ ಪಡೆದ ಬಳಿಕ ಮಂಗಳೂರು ವಿಶ್ವವಿದ್ಯಾಲಯದಲ್ಲಿ ದೂರ ಶಿಕ್ಷಣದ ಮೂಲಕ ಪದವಿ ಪೂರ್ಣಗೊಳಿಸಿದ್ದ ಡಿಸಿಲ್ವಾ ಬಲ್ಮಠದ ಸಿಎ ವಿವಿಯನ್ ಪಿಂಟೋ ಕಂಪೆನಿಯಲ್ಲಿ ಆರ್ಟಿಕಲ್ ಶಿಪ್ ಪೂರೈಸಿದ್ದರು.

ರೋಸಿ ಮರಿಯ ಡಿಸಿಲ್ವಾ ಮತ್ತು ರಫರ್ಟ್ ಡಿಸಿಲ್ವಾ ಅವರ ಪುತ್ರಿಯಾಗಿರುವ ರುಥ್ ಕ್ಲೇರ್, ಸಿಎ ಪರೀಕ್ಷೆಯಲ್ಲಿ ದೇಶದಲ್ಲಿಯೇ ಮೊದಲ ಸ್ಥಾನವನ್ನು ಪಡೆದ ಕರಾವಳಿಯ ಮೊದಲ ವಿದ್ಯಾರ್ಥಿನಿ ಎಂಬ ದಾಖಲೆಯನ್ನು ಬರೆಸಿದ್ದಾರೆ.

ಮಹಾನಾಯಕ ಡಾಟ್ ಇನ್ ನ ಸುದ್ದಿಗಳನ್ನು ಪಡೆಯಲು 8088059494 ನಂಬರ್ ನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಸೇರಿಸಿ.

rpi

 

ಇನ್ನಷ್ಟು ಸುದ್ದಿಗಳು…

 

ಎನ್ ಇಪಿ ವಿರೋಧಿಸಿ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಕ್ಯಾಂಪಸ್ ಫ್ರಂಟ್ ಯತ್ನ | ಪೊಲೀಸರಿಂದ ಲಾಠಿ ಚಾರ್ಜ್

ತಂದೆಯನ್ನು ಕೊಂದು, ಕುಡಿದು ಬಿದ್ದು ಸತ್ತ ಎಂದು ನಂಬಿಸಿದ ಪುತ್ರ | ಪುತ್ರನ ಹೈಡ್ರಾಮ ಬಯಲಾಗಿದ್ದು ಹೇಗೆ ಗೊತ್ತಾ?

ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಗೆದ್ದರೂ, ವಿರೋಧ ಪಕ್ಷದಲ್ಲಿಯೇ ಕೂರಿಸುತ್ತೇನೆ | ಯಡಿಯೂರಪ್ಪ

ಶಾಕಿಂಗ್ ನ್ಯೂಸ್: ನಡೆದುಕೊಂಡು ಹೋಗುತ್ತಿದ್ದ ಯುವತಿಯ ಖಾಸಗಿ ಅಂಗ ಮುಟ್ಟಿ ಹಾಡಹಗಲೇ ಲೈಂಗಿಕ ಕಿರುಕುಳ!

“ಮಗಳನ್ನು ಹೇಗಾದರೂ ಬದುಕಿಸಿ” ಎಂದು ಅತ್ತು ಗೋಗರೆದರೂ ಬಾಗಿಲು ತೆರೆಯದ ಆಸ್ಪತ್ರೆ | 5 ವರ್ಷದ ಬಾಲಕಿ ಸಾವು

ಹೃದಯ ವಿದ್ರಾವಕ ಘಟನೆ: ತಾಯಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಮಕ್ಕಳ ಮೇಲೆಯೇ ಉರುಳಿ ಬಿತ್ತು ಕಟ್ಟಡ!

ಇತ್ತೀಚಿನ ಸುದ್ದಿ