ಉತ್ತರಾಖಂಡ್: ಸಚಿವ ಹರಕ್ ಸಿಂಗ್, ಶಾಸಕರೊಬ್ಬರ ದಿಢೀರ್ ರಾಜೀನಾಮೆ - Mahanayaka

ಉತ್ತರಾಖಂಡ್: ಸಚಿವ ಹರಕ್ ಸಿಂಗ್, ಶಾಸಕರೊಬ್ಬರ ದಿಢೀರ್ ರಾಜೀನಾಮೆ

haraksingh
25/12/2021


Provided by

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಉತ್ತರಾಖಂಡ್‌ನಲ್ಲಿ ಕ್ಯಾಬಿನೆಟ್ ಸಚಿವ ಹರಕ್ ಸಿಂಗ್ ರಾವತ್ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ಶಾಸಕರೊಬ್ಬರು ರಾಜೀನಾಮೆ ನೀಡಿದ್ದಾರೆ.

ನನ್ನ ಕ್ಷೇತ್ರದ ಜನತೆಯ ಸೇವೆಗೆ ಹೋಲಿಸಿದರೆ ನನಗೆ ಕ್ಯಾಬಿನೆಟ್ ಸಚಿವ ಸ್ಥಾನ ಏನು ದೊಡ್ಡದಲ್ಲ, ಕೋಟ್ದ್ವಾರ್‌ನಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ನನ್ನ ಬಹುದಿನಗಳ ಬೇಡಿಕೆಯಾಗಿದ್ದು, ಅದನ್ನು ನಿರ್ಲಕ್ಷ್ಯಿಸಲಾಗಿದೆ ಎಂದು ತಮ್ಮ ರಾಜೀನಾಮೆಗೆ ಕಾರಣವಾಗಿರುವ ಅಸಮಾಧಾನವನ್ನು ಹರಕ್ ಸಿಂಗ್ ರಾವತ್ ಬಹಿರಂಗಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಒಂದೇ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ಸ್ನೇಹಿತನಿಂದಲೇ ಯುವಕನ ಕೊಲೆ: ಆರೋಪಿಯ ಬಂಧನ

ತಮಿಳು ಖ್ಯಾತ ಹಾಸ್ಯ ನಟ ವಡಿವೇಲುಗೆ ಅನಾರೋಗ್ಯ: ಶೀಘ್ರ ಚೇತರಿಕೆಗೆ ಅಭಿಮಾನಿಗಳಿಂದ ಪ್ರಾರ್ಥನೆ

ಉತ್ತರ ಪ್ರದೇಶಕ್ಕೆ ರಾಷ್ಟ್ರಪತಿ ಆಳ್ವಿಕೆ ಬಂದರೂ ಅಚ್ಚರಿಯಿಲ್ಲ: ಸುಬ್ರಮಣಿಯನ್‌ ಸ್ವಾಮಿ

ಬಾಂಗ್ಲಾದೇಶ: ಚಲಿಸುತ್ತಿದ್ದ ಹಡಗಿನಲ್ಲಿ ಬೆಂಕಿ; 32 ಮಂದಿ ಸಾವು

ಜಮ್ಮು-ಕಾಶ್ಮೀರದ ಅನಂತ್‌ ನಾಗ್‌ನಲ್ಲಿ ಎನ್‌ ಕೌಂಟರ್: ಓರ್ವ ಉಗ್ರನ ಹತ್ಯೆ

ಇತ್ತೀಚಿನ ಸುದ್ದಿ