1:21 PM Wednesday 15 - October 2025

ಸಹೋದರಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಿದ ಕಾಮುಕ!

amethi crime news
24/08/2021

ಅಮೇಥಿ: ಯುವಕನೋರ್ವ ತನ್ನ ಸಹೋದರಿಯ ಸಹಕಾರದೊಂದಿಗೆ ಆಕೆಯ ಸ್ನೇಹಿತೆಯನ್ನು ಅಪಹರಿಸಿ ಅತ್ಯಾಚಾರ ನಡೆಸಿರುವ ಘಟನೆ ಅಮೇಥಿಯಲ್ಲಿ ನಡೆದಿದ್ದು, ಆ ಬಳಿಕ ಈ ವಿಚಾರವನ್ನು ಹೊರಗಡೆ ಹೇಳಿದರೆ, ಕೊಂದು ಹಾಕುವುದಾಗಿ ಸಂತ್ರಸ್ತ ಬಾಲಕಿಗೆ ಬೆದರಿಕೆ ಹಾಕಲಾಗಿದೆ.

 

17 ವರ್ಷ ವಯಸ್ಸಿನ ಮೇಲೆ ಸುನೀಲ್ ಎಂಬಾತ ಅತ್ಯಾಚಾರ ನಡೆಸಿದ್ದು, ನಿರ್ಜನ ಪ್ರದೇಶವೊಂದರಲ್ಲಿ ಬಾಲಕಿ ಮೂತ್ರ ವಿಸರ್ಜನೆಗೆ ತೆರಳಿದ್ದ ವೇಳೆ ಆರೋಪಿ ಸುನೀಲ್ ತನ್ನ ಸಹೋದರಿಯ ಸಹಕಾರದೊಂದಿಗೆ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಬಾಲಕಿ ಆರೋಪಿಸಿದ್ದಾಳೆ.

 

ಅತ್ಯಾಚಾರ ನಡೆಸಿರುವ ವಿಚಾರವನ್ನು ಎಲ್ಲಿಯಾದರೂ ಬಾಯ್ಬಿಟ್ಟರೆ, ಹತ್ಯೆ ನಡೆಸುವುದಾಗಿ ಆರೋಪಿಗಳು ಸಂತ್ರಸ್ತೆಯನ್ನು ಬೆದರಿಸಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಘಟನೆಯ ಬಳಿಕ ಬಾಲಕಿಯು ಈ ವಿಚಾರವನ್ನು ತನ್ನ ಮನೆಯಲ್ಲಿ ಹೇಳಿದ್ದಾಳೆ. ಆ ಬಳಿಕ ಮನೆಯವರ ಸಹಕಾರದೊಂದಿಗೆ ಪೊಲೀಸರು ದೂರು ನೀಡಿದ್ದಾರೆ.

 

ಇನ್ನೂ ಬಾಲಕಿಯ ದೂರಿನನ್ವಯ ಆರೋಪಿ ಸುನೀಲ್ ನನ್ನು ಬಂಧಿಸಿರುವ ಪೊಲೀಸರು, ಆತನ ತಂಗಿ ಹಾಗೂ ಕುಟುಂಬಸ್ಥರ ವಿರುದ್ಧವೂ ಎಫ್ ಐ ಆರ್ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

 

ಇನ್ನಷ್ಟು ಸುದ್ದಿಗಳು…

 

ತಾಲಿಬಾನ್ ನ 10ಕ್ಕೂ ಅಧಿಕ ಉಗ್ರರಿಗೆ ಚಟ್ಟಕಟ್ಟಿದ ಅಫ್ಘಾನ್ ನ ಪಂಜ್ ಶೇರ್ ಚಳುವಳಿಗಾರರು

ಕಾಂಗ್ರೆಸ್ ನ ಫ್ಯೂಸ್ ಕಿತ್ತಾಕ್ಬಿಟ್ಟಿದ್ದೀವಿ ಹೇಗೆ ಶಾಕ್ ನೀಡ್ತಾರೆ ನೋಡೋಣ: ಕುಮಾರಸ್ವಾಮಿ ಡೈಲಾಗ್ ವೈರಲ್

ಸಿಎಂ ಭೇಟಿಗೆ ದೇವಸ್ಥಾನದಿಂದಲೇ ಬಂದ ದೇವಿ | ಕೊನೆಗೆ ನಡೆದದ್ದೇನು ಗೊತ್ತಾ?

ಶಾಕಿಂಗ್ ನ್ಯೂಸ್: ಮಗುವಿಗೆ ಜನ್ಮ ನೀಡಿದ 12 ವರ್ಷ ವಯಸ್ಸಿನ ಬಾಲಕಿ

ಫುಡ್ ಫ್ಯಾಕ್ಟರಿಯಲ್ಲಿ ಭಾರೀ ಸ್ಫೋಟ: ಇಬ್ಬರು ಕಾರ್ಮಿಕರು ಸಜೀವ ದಹನ

ಪಿಸ್ತೂಲ್ ಸ್ವಚ್ಛಗೊಳಿಸುತ್ತಿರುವ ವೇಳೆ ಹಾರಿದ ಗುಂಡು | ಕಾನ್ಟ್ಟೇಬಲ್ ದಾರುಣ ಸಾವು

ಅಫ್ಘಾನಿಸ್ತಾನ ಮತ್ತೆ ಭಯೋತ್ಪಾದನೆಯ ಕೇಂದ್ರಬಿಂದು ಆಗದಿರಲಿ: ಸಿಂಗಪುರ ಪ್ರಧಾನಿ

ಕಳ್ಳ ನುಂಗಿದ ಚಿನ್ನದ ಸರವನ್ನು ಹೊರ ತೆಗೆದದ್ದು ಹೇಗೆ ಗೊತ್ತಾ? | ಕೊನೆಗೂ ಕಳ್ಳನ ಪ್ಲಾನ್ ಪ್ಲಾಪ್ ಆಯಿತು!

ಇತ್ತೀಚಿನ ಸುದ್ದಿ

Exit mobile version