ಸಲೂನ್ ಸ್ಪಾದಲ್ಲಿ ವೇಶ್ಯಾವಾಟಿಕೆ: ಮೂವರು ಅಮಾಯಕ ಮಹಿಳೆಯರ ರಕ್ಷಣೆ - Mahanayaka
12:13 AM Thursday 15 - January 2026

ಸಲೂನ್ ಸ್ಪಾದಲ್ಲಿ ವೇಶ್ಯಾವಾಟಿಕೆ: ಮೂವರು ಅಮಾಯಕ ಮಹಿಳೆಯರ ರಕ್ಷಣೆ

veshyavatike
25/05/2022

ಬೆಂಗಳೂರು: ಸಲೂನ್ ಸ್ಪಾದ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ವೇಶ್ಯಾವಾಟಿಕೆ ಪ್ರಕರಣವನ್ನು ಬಯಲಿಗೆಳೆದಿದ್ದು, ಆರೋಪಿಯನ್ನು ಬಂಧಿಸಿ, ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ.

ಮಾರತ್ತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ವರ್ತೂರು ಎಸ್ ಪಿ ಮಾನಸಿಸ್ ನೆಸ್ಟ್ನಿಂದ ಜಾಯ್ ಅಲ್ಯೂಕಾಸ್ ಮುಖ್ಯರಸ್ತೆಯಲ್ಲಿರುವ, ಝೆನ್ ಗ್ಲೋ ಸಲೂನ್ ಸ್ಪಾ ಅಂಡ್ ವೆಲ್ ನೆಸ್ ನಲ್ಲಿ ಅಮಾಯಕ ಮಹಿಳೆಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎನ್ನುವ ಖಚಿತ ಮಾಹಿತಿಯನ್ನು ಆಧರಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಘಟನೆ ಸಂಬಂಧ ಮಾರತ್ತಹಳ್ಳಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಈ ಸಲೂನ್ ನ ಲೈಸೆನ್ಸ್ ರದ್ದುಪಡಿಸಲು ಬಿಬಿಎಂಪಿಗೆ ತಿಳಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಿಂದೂಗಳ ಮೇಲೆ, ರಾಮನ ಮೇಲೆ ನಿಮಗೇಕಿಷ್ಟು ಕೋಪ?: ಕಾಂಗ್ರೆಸ್ ಗೆ ಹಾರ್ದಿಕ್ ಪಟೇಲ್ ಪ್ರಶ್ನೆ

ಅಂಬೇಡ್ಕರ್ ಹೆಸರಿಗೆ ವಿರೋಧ: ಶಾಸಕರ, ಸಚಿವರ ಮನೆಗೆ ಬೆಂಕಿ ಹಚ್ಚಿದ ದೇಶದ್ರೋಹಿಗಳು

ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗ ಮಗು ಜೀವಂತ!

1% ಕಮಿಷನ್ ಪಡೆದದ್ದಕ್ಕೆ ಆರೋಗ್ಯ ಸಚಿವನನ್ನು ಕಿತ್ತೆಸೆದು ಅರೆಸ್ಟ್ ಮಾಡಿಸಿದ ಆಮ್ ಆದ್ಮಿ ಪಕ್ಷ

ಇತ್ತೀಚಿನ ಸುದ್ದಿ