ಪರಿಸರ ಸಂರಕ್ಷಣೆಗೆ ಸಾಲು ಮರದ ತಿಮ್ಮಕ್ಕ ನಮಗೆ ಆದರ್ಶವಾಗಲಿ: ಆಮಿರ್ ಬನ್ನೂರು
ಬನ್ನೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಖಿದ್ಮಾ ಫೌಂಡೇಶನ್ ಕರ್ನಾಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಸಸಿ ನೆಡುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯ ಸಂಚಾಲಕರಾದ ಆಮಿರ್ ಬನ್ನೂರು, ನಮ್ಮ ಸುತ್ತಮುತ್ತಲಿನ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ನಾವು ಉತ್ತಮ ಆರೋಗ್ಯವಂತರಾಗ ಬೇಕಾದರೆ ನಮ್ಮ ಪರಿಸರ ಶುದ್ಧ ವಾತಾವರಣದಿಂದ ಕೂಡಿರಬೇಕು. ಪರಿಸರ ಸಂರಕ್ಷಣೆಯ ವಿಷಯದಲ್ಲಿ ಸಾಲು ಮರದ ತಿಮ್ಮಕ್ಕ ನಮ್ಮ ಆರ್ದಶವಾಗಬೇಕು, ಗಿಡ ಮರಗಳನ್ನು ನೆಡುವ ಮೂಲಕ ನಾವು ಅವರ ದಾರಿಯಲ್ಲಿ ನಡೆಯಲು ಪ್ರಯತ್ನಿಸಿಬೇಕೆಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಸೈದುಸಾಬ್ ಹಿರೇಮನಿ,ಅರವಿಂದ್ ಕುಮಾರ್,ಮಹಬೂಬ್ ಸಾಬ್ ಆರ್ ಬಳ್ಳಿನ್,ಶೇ ಕರ್,ಉಮೇಶ್ ಕಲಾಲ್, ಸದ್ದಾಂ ಸಾಬ್ ಹಿರೇಮನಿ,ಮರ್ತುಜಾ ನಾಗನೂರು ಹಾಗೂ ಮಂಜು ಕಲಾಲ್ ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಭಾವಿ ಪತಿಯನ್ನೇ ಬಂಧಿಸಿ ಫೇಮಸ್ ಆಗಿದ್ದ ಲೇಡಿಸಿಂಗಂನ ಬಂಡವಾಳ ಬಯಲು!
ಕಾರಿನ ಡೋರ್ ಲಾಕ್: ಉಸಿರುಗಟ್ಟಿ ಸಾವನ್ನಪ್ಪಿದ ಮೂವರು ಮಕ್ಕಳು
“ಸಂವಿಧಾನ ಶಿಲ್ಪಿ” ಬಿರುದನ್ನೇ ಕೈಬಿಟ್ಟ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ | ಅಂಬೇಡ್ಕರ್ ಗೆ ಮತ್ತೊಮ್ಮೆ ಅವಮಾನ
ಪಿಎಸ್ ಐ ಅಭ್ಯರ್ಥಿ ಮೇಲೆ ಹೆಚ್ ಡಿಕೆ ಗನ್ ಮ್ಯಾನ್ ಹಲ್ಲೆ ಆರೋಪ!




























