ಕುಸ್ತಿಪಟುಗಳ ಹೋರಾಟಕ್ಕೆ ರೈತ ಸಂಘಗಳ ಬಲ: ಧರಣಿಗೆ ಕರೆ

01/06/2023

ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್‌ರನ್ನು ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರವ್ಯಾಪಿ ಧರಣಿ ನಡೆಸಲು ಕರೆ ನೀಡಿದೆ.

ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರವ್ಯಾಪಿ ಧರಣಿ ನಡೆಸಲು ಕರೆ ನೀಡಿರುವ ಹಿನ್ನೆಲೆಯಲ್ಲಿ ಗುರುವಾರ ದೆಹಲಿಯ ಗಡಿ ಭಾಗಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಅಪ್ರಾಪ್ತ ಬಾಲಕಿ ಸೇರಿದಂತೆ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ರೈತ ಸಂಘಗಳ ಒಕ್ಕೂಟ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version