ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ ಹಿನ್ನೆಲೆ: ಬೆಳಗಾವಿಯಲ್ಲಿ 144 ಸೆಕ್ಷನ್ ಜಾರಿ - Mahanayaka
8:09 PM Saturday 18 - October 2025

ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ ಹಿನ್ನೆಲೆ: ಬೆಳಗಾವಿಯಲ್ಲಿ 144 ಸೆಕ್ಷನ್ ಜಾರಿ

belagavi
18/12/2021

ಬೆಳಗಾವಿ: ವಾಹನಗಳ ಮೇಲೆ ಕಲ್ಲು ತೂರಾಟ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿರುವ ಹಿನ್ನೆಲೆ ಬೆಳಗಾವಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.


Provided by

ಶನಿವಾರ ಬೆಳಗ್ಗೆ 8ರಿಂದ ಭಾನುವಾರ ಬೆಳಗ್ಗೆ 6ಗಂಟೆವೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಬೆಳಗಾವಿ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಗುಂಪುಗಂಪುಗಾಗಿ ಸೇರುವುದನ್ನು ನಿಷೇಧಿಸಲಾಗಿದೆ.

ಈ ಕುರಿತು ಬೆಳಗಾವಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪ್ರೈಮ್ ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ

ಕನ್ನಡ ಧ್ವಜಕ್ಕೆ ಬೆಂಕಿ: ಕನ್ನಡಿಗರ ಘನತೆ ಎತ್ತಿಹಿಡಿಯ ಬೇಕಾದವರೇ ಏನೂ ನಡೆದಿಲ್ಲ ಎಂಬಂತಿದ್ದಾರೆ | ಯುವ ನಾಯಕ ಸಚಿನ್ ಸರಗೂರು

ರಾಷ್ಟ್ರಭಕ್ತರ ಪ್ರತಿಮೆ ಧ್ವಂಸ; ಪುಂಡರ ವಿರುದ್ಧ ಕಠಿಣ ಕ್ರಮ: ಸಿಎಂ ಬೊಮ್ಮಾಯಿ

ಕ್ರಿಯೆಗೆ ಪ್ರತಿಕ್ರಿಯೆ ಎಂಬ ಮೊಂಡುವಾದ ಮಂಡಿಸಬೇಡಿ, ಕಾನೂನು ಕ್ರಮಕೈಗೊಳ್ಳಿ:  ಸಿಎಂಗೆ ಸಿದ್ದರಾಮಯ್ಯ ಮನವಿ

ಭಿಕ್ಷಾಟನೆಗೆ ಬಳಕೆಯಾಗುತ್ತಿದ್ದ 28 ಮಕ್ಕಳ ರಕ್ಷಣೆ: ಕೋಟಾ ಶ್ರೀನಿವಾಸ್ ಪೂಜಾರಿ

ಪ್ರಿಯಕರನ ಸಾವಿನಿಂದ ನೊಂದು ನೇಣಿಗೆ ಶರಣಾದ ಯುವತಿ!

ಇತ್ತೀಚಿನ ಸುದ್ದಿ