ಹಿಂದೂ ಪದ ಭಾರತೀಯ ಮೂಲದ್ದಲ್ಲ, ಪರ್ಷಿಯನ್ ಪದ: ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಸತೀಶ್ ಜಾರಕಿಹೊಳಿ
ಹಿಂದೂ ಅನ್ನೋ ಪದ ಭಾರತೀಯ ಮೂಲದ್ದಲ್ಲ, ಅದು ಪರ್ಷಿಯನ್ ಮೂಲದ್ದಾಗಿದೆ. ಇದರ ಅರ್ಥ ಅಶ್ಲೀಲವಾದ ಅರ್ಥವನ್ನು ಕೊಡುತ್ತದೆ ಎಂಬ ಹೇಳಿಕೆಯನ್ನು ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಕಾರ್ಯಕ್ರಮವೊಂದರಲ್ಲಿ ನೀಡಿದ್ದರು. ಇದೀಗ ತಮ್ಮ ಹೇಳಿಕೆಯನ್ನು ಅವರು ಸಮರ್ಥಿಸಿಕೊಂಡಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿ ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ಸತೀಶ್ ಜಾರಕಿಹೊಳಿ, ನಾನು ಈ ಹೇಳಿಕೆ ನೀಡಿದ್ದು ನಿಜ, ಆದರೆ ಇದು ನನ್ನ ವೈಯಕ್ತಿಕ ಅಭಿಪ್ರಾಯ ಅಲ್ಲ, ಈ ವಿಚಾರ ಕೆಲವು ಪುಸ್ತಕಗಳಲ್ಲಿ ಉಲ್ಲೇಖ ಆಗಿದೆ. ಹಾಗಾಗಿ ಮಾಧ್ಯಮಗಳು ಇದನ್ನೊಂದು ವಿವಾದವಾಗಿ ಪರಿಗಣಿಸಬೇಕಿಲ್ಲ ಎಂದಿದ್ದಾರೆ.
ವಿಡಿಯೋ:
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka