ಕುತೂಹಲ: ಯುಎಇ ಅಧ್ಯಕ್ಷರ ಜತೆ ಸೌದಿ ರಾಜಕುಮಾರ ರಹಸ್ಯ ಚರ್ಚೆ

20/05/2024
ಸೌದಿ ರಾಜಕುಮಾರ ಮುಹಮ್ಮದ್ ಬಿನ್ ಸಲ್ಮಾನ್ ಅವರು ಯುಎಇ ಅಧ್ಯಕ್ಷರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ದಮ್ಮಮ್ ನಲ್ಲಿ ಈ ಭೇಟಿ ನಡೆದಿದ್ದು ಪರಸ್ಪರ ಸಹಕಾರ ಮತ್ತು ಅಭಿವೃದ್ಧಿಗಳ ಕುರಿತಂತೆ ಇಬ್ಬರೂ ನಾಯಕರು ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.
ದಮ್ಮಾಮ್ ಪ್ರದೇಶದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಕಣ್ಣಾರೆ ಕಾಣುವ ಉದ್ದೇಶದಿಂದ ರಾಜಕುಮಾರ ಅಲ್ಲಿಗೆ ಭೇಟಿ ನೀಡಿದ್ದಾರೆ. ಮಾತ್ರ ಅಲ್ಲ ವಿವಿಧ ಅಧಿಕಾರಿಗಳೊಂದಿಗೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತಾಡಿ ಮಾಹಿತಿ ಪಡೆದುಕೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth