ಸವದತ್ತಿ ಯಲ್ಲಮ್ಮ ದೇವಸ್ಥಾನ ಬಳಿ ಅನ್ಯಧರ್ಮೀಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಪ್ರಮೋದ್ ಮುತಾಲಿಕ್ ಮನವಿ - Mahanayaka
12:52 PM Tuesday 16 - December 2025

ಸವದತ್ತಿ ಯಲ್ಲಮ್ಮ ದೇವಸ್ಥಾನ ಬಳಿ ಅನ್ಯಧರ್ಮೀಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಪ್ರಮೋದ್ ಮುತಾಲಿಕ್ ಮನವಿ

sadathi
27/03/2022

ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಸ್ಥಾನ ಬಳಿ ಅನ್ಯಧರ್ಮೀಯರ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮನವಿ ಮಾಡಿದ್ದಾರೆ.

ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಮೋದ್ ಮುತಾಲಿಕ್, ದೇವಸ್ಥಾನದಲ್ಲಿ ಕೇವಲ ಹಿಂದೂ ಧರ್ಮೀಯರಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಕೊಡಬೇಕು. ದೇವಾಲಯದ ಆವರಣದಲ್ಲಿ ತಂಬಾಕು, ಮಾಂಸ, ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಬೇಕು.

ಭಕ್ತಾದಿಗಳಿಗೆ ಪಾರ್ಕಿಂಗ್, ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು ಎಂದು ಸ್ಥಳೀಯ ‌ಶಾಸಕ ಆನಂದ‌‌ ಮಾಮನಿಗೆ ಮನವಿ ಸಲ್ಲಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಿಡಿಗೇಡಿಗಳಿಂದ ಜೋಗಿಮಟ್ಟಿ ಗಿರಿಧಾಮಕ್ಕೆ ಬೆಂಕಿ: ಅಪಾರ ಔಷಧಿ ಸಸಿಗಳು ನಾಶ

ಶ್ರೀಗಂಧ ಬೆಳೆಗಾರರಿಂದ ಅರೆಬೆತ್ತಲೆ ಪ್ರತಿಭಟನೆ

ಚಾರ್ಜಿಂಗ್ ವೇಳೆ ಎಲೆಕ್ಟ್ರಿಕ್ ಬೈಕ್ ಸ್ಫೋಟ: ತಂದೆ, ಮಗಳ ದುರಂತ ಸಾವು

ಎಷ್ಟು ವಯಸ್ಸಿನವರು ಎಷ್ಟು ಹೊತ್ತು ನಿದ್ರಿಸಬೇಕು? | ತಜ್ಞರು ಏನಂತಾರೆ ನೋಡಿ…

ಇತ್ತೀಚಿನ ಸುದ್ದಿ