ವಿಟ್ಲ: ಸಾವಿಗೆ ಶರಣಾದ ಆಟೋ ಚಾಲಕ - Mahanayaka

ವಿಟ್ಲ: ಸಾವಿಗೆ ಶರಣಾದ ಆಟೋ ಚಾಲಕ

dinesh
18/02/2023


Provided by

ವ್ಯಕ್ತಿ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ  ವಿಟ್ಲ ಸಮೀಪದ ಕನ್ಯಾನದಲ್ಲಿ ನಡೆದಿದೆ.

ಮೃತರನ್ನು ಆಟೋ ಚಾಲಕ ದಿನೇಶ್ ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ದಿನೇಶ್ ರವರು ಆಟೋ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಇದ್ದಕ್ಕಿದ್ದಂತೆ ಮನೆಯಲ್ಲಿ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆನ್ನಲಾಗಿದೆ. ಆದರೆ ಇವರು ದುಡುಕಿನ ನಿರ್ಧಾರ ಕೈಗೊಳ್ಳಲು ಕಾರಣ ತಿಳಿದು ಬಂದಿಲ್ಲ. ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ