ಸಾವಿನಲ್ಲೂ ಕರ್ತವ್ಯ ಪ್ರಜ್ಞೆ ಮೆರೆದ ಬಸ್ ಚಾಲಕ - Mahanayaka

ಸಾವಿನಲ್ಲೂ ಕರ್ತವ್ಯ ಪ್ರಜ್ಞೆ ಮೆರೆದ ಬಸ್ ಚಾಲಕ

heart atack
04/06/2022

ಕಾರವಾರ: ಬಸ್ ಚಾಲನೆ ಮಾಡುತ್ತಿರುವಾಗಲೇ ಬಸ್ ಚಾಲಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮುಂಡಗೋಡ ತಾಲೂಕಿನ ಮೈನಳ್ಳಿ ಬಳಿ ನಡೆದಿದೆ ಮಲ್ಲಪ್ಪ ಸೋಮಪ್ಪನವರ (45) ಮೃತ ಚಾಲಕನಾಗಿದ್ದಾರೆ.


Provided by

ಯಲ್ಲಾಪುರದಿಂದ ಮುಂಡಗೋಡಿಗೆ ಹೋಗುತಿರುವ ಬಸ್ ಚಾಲನೆ ಮಾಡುತ್ತಿರುವಾಗ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಬಸ್ ನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದಾರೆ ಚಾಲಕನಿಗೆ ಹೃದಯಾಘಾತವಾಗಿದ್ದು, ಸಮಯ ಪ್ರಜ್ಞೆ ಮೆರೆದ ಡ್ರೈವರ್​​ ಬಸ್​ ನಿಲ್ಲಿಸಿ ಉಂಟಾಗಬಹುದಾದ ಬಾರಿ ಅನಾಹುತ ತಪ್ಪಿಸಿದ್ದಾರೆ.. ‌ ಎದೆ ನೋವು ವಿಪರೀತಗೊಂಡಿದ್ದು, ತಕ್ಷಣ ಬಸ್ ಚಾಲಕನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರು, ಜೀವ ಉಳಿಸಲು ಸಾಧ್ಯವಾಗಲಿಲ್ಲ

ಬಸ್​ ನಲ್ಲಿ 38 ಮಂದಿ ಪ್ರಯಾಣಿಕರಿದ್ದು ಆದರೆ, ಚಾಲಕ ಮಲ್ಲಪ್ಪ ಸಾವಿನಲ್ಲೂ ಕರ್ತವ್ಯ ಪ್ರಜ್ಞೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಾಜ್ಯಾದ್ಯಂತ ಚಡ್ಡಿ ಸುಡುವ ಅಭಿಯಾನ  ಶುರು ಮಾಡ್ತೇವೆ: ಸಿದ್ದರಾಮಯ್ಯ

12ರ ಬಾಲಕಿಯ ಮೇಲೆ ಲಿಫ್ಟ್ ನಲ್ಲಿ ಅತ್ಯಾಚಾರಕ್ಕೆ ಯತ್ನ

ತಲವಾರಿನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ: ಮೂವರು ಅರೆಸ್ಟ್

ಸೌತಡ್ಕ ಮಹಾಗಣಪತಿ ದೇಗುಲಕ್ಕೆ ಹಿಂದೂಯೇತರರ ವಾಹನ ಪ್ರವೇಶಕ್ಕೆ ನಿಷೇಧ!

ರೈತ ಮುಷ್ಕರದ ಪ್ರಭಾವವೂ ಆಳುವವರ ಕುತಂತ್ರಗಳೂ

 

ಇತ್ತೀಚಿನ ಸುದ್ದಿ