ವಿದೇಶದಲ್ಲಿ ಪಿ.ಹೆಚ್.ಡಿ. ಮಾಡುವ ವಿದ್ಯಾರ್ಥಿಗಳಿಗೆ  ವಿದ್ಯಾರ್ಥಿ ವೇತನ - Mahanayaka

ವಿದೇಶದಲ್ಲಿ ಪಿ.ಹೆಚ್.ಡಿ. ಮಾಡುವ ವಿದ್ಯಾರ್ಥಿಗಳಿಗೆ  ವಿದ್ಯಾರ್ಥಿ ವೇತನ

prize money scholarship
20/11/2024


Provided by

ಬೆಂಗಳೂರು: 2024-25ನೇ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿ.ಹೆಚ್.ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್ ಲೈನ್ ಮೂಲಕ(Online) ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಆನ್ ಲೈನ್ ಮೂಲಕ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:05.12.2024 ಆಗಿದೆ.

ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ ಸೈಟ್ https://bcwd.karnataka.gov.in/  ಅನ್ನು ನೋಡಬಹುದು. ಸಹಾಯವಾಣಿ –8050770004


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ