ಎಸ್ ಡಿಎಂ ಕಾಲೇಜಿನ ಕಾರ್ಯದರ್ಶಿ ಡಾ.ಬಿ.ಯಶೋವರ್ಮಾ ನಿಧನ - Mahanayaka
8:33 PM Thursday 16 - October 2025

ಎಸ್ ಡಿಎಂ ಕಾಲೇಜಿನ ಕಾರ್ಯದರ್ಶಿ ಡಾ.ಬಿ.ಯಶೋವರ್ಮಾ ನಿಧನ

yasho varma
23/05/2022

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ(SDM) ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದ, ಪ್ರಸ್ತುತ ಎಸ್​ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದ ಡಾ.ಬಿ.ಯಶೋವರ್ಮಾ ಅವರು ನಿಧನರಾಗಿದ್ದಾರೆ.


Provided by

ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯಕ್ಕೊಳಗಾಗಿದ್ದ ಅವರು ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಮಧ್ಯರಾತ್ರಿ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ.

ಡಾ.ಬಿ.ಯಶೋವರ್ಮ ಅವರು ಧರ್ಮಸ್ಥಳದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ, ಡಾ. ಹೇಮಾವತಿ ಹೆಗ್ಗಡೆಯವರ ಸಹೋದರರಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಇವ್ರು ನೋಡಿದ್ರಾ? ಸುಮ್ ಸುಮ್ನೇ ಕ್ರಿಯೇಟ್ ಮಾಡ್ತಾರೆ: ವಿಪಕ್ಷಗಳ ವಿರುದ್ಧ ಈಶ್ವರಪ್ಪ ಕಿಡಿ

ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಸ್ಥರಿಗೆ 5 ಲಕ್ಷ ರೂ ಪರಿಹಾರ: ಬೊಮ್ಮಾಯಿ

ಸ್ವಿಚ್ ಬೋರ್ಡ್ ಗೆ ಕೈ ಹಾಕಿದ ಮಗುವಿನ ದಾರುಣ ಸಾವು!

ಏಕಲವ್ಯಪ್ರಶಸ್ತಿ ಪುರಸ್ಕೃತ, ಅಂತಾರಾಷ್ಟ್ರೀಯ  ಕಬಡ್ಡಿ ಆಟಗಾರ ಉದಯ ಚೌಟ ಇನ್ನಿಲ್ಲ

ಇತ್ತೀಚಿನ ಸುದ್ದಿ