5:11 AM Wednesday 15 - October 2025

ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ  ದೌರ್ಜನ್ಯ: ಆರೋಪಿ ಸಂಬಂಧಿಕನ ಬಂಧನ

pocso act
23/11/2022

ಕೊಟ್ಟಿಗೆಹಾರ: ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಸಂಬಂಧಿಕನೇ ಲೈಂಗಿಕ ದೌರ್ಜನ್ಯ ವೆಸಗಿದ ಆರೋಪದ ಮೇಲೆ ಆರೋಪಿಯನ್ನು ಪೋಕ್ಸೋ ಪ್ರಕರಣದಡಿ ಬಣಕಲ್ ಪೊಲೀಸರು ಬಂಧಿಸಿರುವ ಘಟನೆ  ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಸಬ್ಲಿ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ಆರೋಪಿ ಸುಂದರೇಶ್ 36 ವರ್ಷ ಎಂದು ಗುರುತಿಸಲಾಗಿದೆ. ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನು  ಬಂಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version