25 ವರ್ಷದ ಯುವತಿಯನ್ನು ವಿವಾಹವಾಗಿ ಸುದ್ದಿಯಲ್ಲಿದ್ದ ಶಂಕರಣ್ಣಆತ್ಮಹತ್ಯೆಗ ಶರಣು - Mahanayaka
11:47 PM Tuesday 28 - October 2025

25 ವರ್ಷದ ಯುವತಿಯನ್ನು ವಿವಾಹವಾಗಿ ಸುದ್ದಿಯಲ್ಲಿದ್ದ ಶಂಕರಣ್ಣಆತ್ಮಹತ್ಯೆಗ ಶರಣು

shankaranna
29/03/2022

ತುಮಕೂರು: 25 ವರ್ಷ ವಯಸ್ಸಿನ ಯುವತಿಯನ್ನು ಮದುವೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಾಗಿದ್ದ 45 ವರ್ಷ ವಯಸ್ಸಿನ ಶಂಕರಣ್ಣ (Shankaranna) ಅವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಕುಣಿಗಲ್ (Kunigal) ತಾಲೂಕಿನ ಹುಲಿಯೂರು ದುರ್ಗ ಹೋಬಳಿಯ ಅಕ್ಕಿಮರಿ ಪಾಳ್ಯದಲ್ಲಿ ಈ ಘಟನೆ ನಡೆಸಿದ್ದು, ಇಂದು ಬೆಳಗ್ಗೆ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಕ್ಕಿಮರಿ ಪಾಳ್ಯದ ಶಂಕರಣ್ಣ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಹುಲಿಯೂರು ದುರ್ಗ(Huliyurdurga )ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬೈಕ್, ಕಾರು ನಡುವೆ ಅಪಘಾತ: ತಾಯಿ ಮಗನಿಗೆ ಗಂಭೀರ ಗಾಯ

ಸಹೋದರಿಯ ಮದುವೆ ಕಾರ್ಯಕ್ರಮದಲ್ಲಿ ಕೇಕ್ ಗೆ ಗಾಂಜಾ ಬೆರೆಸಿದ ಅಣ್ಣ!

ಐಪಿಎಲ್ ಗೆ ಅತೀ ಹೆಚ್ಚು ವೀಕ್ಷಕರು ಇರುವ ರಾಜ್ಯ ಯಾವುದು?

ತೀರ್ಥ ಯಾತ್ರೆಯ ನೆಪದಲ್ಲಿ ಗಾಂಜಾ ಸಾಗಾಟ: ದಂಪತಿ ಸೇರಿದಂತೆ ನಾಲ್ವರು ಅರೆಸ್ಟ್

ಲಂಚದ ಆರೋಪ:  ನಾವೆಲ್ಲ ಈಶ್ವರಪ್ಪ ಜೊತೆಗಿದ್ದೇವೆ ಎಂದ ರೇಣುಕಾಚಾರ್ಯ!

ಇತ್ತೀಚಿನ ಸುದ್ದಿ