ಚಾಮರಾಜನಗರ ಡಿಸಿಯಾಗಿ ಶಿಲ್ಪಾ ನಾಗ್ ನೇಮಕ
10/07/2023
ಚಾಮರಾಜನಗರ: ಚಾಮರಾಜನಗರ ನೂತನ ಜಿಲ್ಲಾಧಿಕಾರಿಯಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾಗಿದ್ದ ಶಿಲ್ಪಾ ನಾಗ್ ಅವರನ್ನು ನೇಮಕ ಮಾಡಿ ಸರ್ಕಾರ ಇಂದು ಆದೇಶ ಹೊರಡಿಸಿದೆ.
ಡಿ.ಎಸ್.ರಮೇಶ್ ವರ್ಗಾವಣೆ ಆದ ಬಳಿಕ ಕಳೆದ 1 ವಾರಗಳಿಂದ ಜಿಪಂ ಸಿಇಒ ಪೂವಿತಾ ಅವರೇ ಪ್ರಭಾರ ಡಿಸಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು ನೂತನ ಡಿಸಿಯನ್ನಾಗಿ ಶಿಲ್ಪಾ ನಾಗ್ ಅವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























