ಶಿವಲಿಂಗದ ಬಗ್ಗೆ ಅವಹೇಳನಾಕಾರಿ ಪೋಸ್ಟ್: ಎಐಎಂಐಎಂ ನಾಯಕ ಅರೆಸ್ಟ್ - Mahanayaka
12:52 PM Wednesday 15 - October 2025

ಶಿವಲಿಂಗದ ಬಗ್ಗೆ ಅವಹೇಳನಾಕಾರಿ ಪೋಸ್ಟ್: ಎಐಎಂಐಎಂ ನಾಯಕ ಅರೆಸ್ಟ್

danish qureshi
19/05/2022

ಜ್ಞಾನವ್ಯಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಶಿವಲಿಂಗದ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ  ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್  ನಾಯಕ ಡ್ಯಾನಿಶ್ ಖುರೇಷಿಯನ್ನ ಅಹಮದಾಬಾದ್ ಸೈಬರ್ ಕ್ರೈಮ್ ತಂಡ ಬಂಧಿಸಿದೆ.


Provided by

ಡ್ಯಾನಿಶ್ ಖುರೇಷಿ ಅವರ ಟ್ವೀಟ್‌ನಿಂದ ಹಿಂದೂಗಳ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಜರಾತ್ ಸೈಬರ್ ಕ್ರೈಮ್ ಸಹಾಯಕ ಪೊಲೀಸ್ ಕಮಿಷನರ್ ಜೆಎಂ ಯಾದವ್ ಅವರು ಖುರೇಷಿ ಪೋಸ್ಟ್ ಮಾಡಿದ ಟ್ವೀಟ್ ತಮ್ಮ ತಂಡವು ಪತ್ತೆಹಚ್ಚಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಟ್ವೀಟ್‌ನಲ್ಲಿರುವ ವಿಷಯವು ಬಹುಸಂಖ್ಯಾತ ಸಮುದಾಯದ ಭಾವನೆಗಳಿಗೆ ಧಕ್ಕೆ ತರುತ್ತದೆ. ಹಾಗಾಗಿ ಸೈಬರ್ ಕ್ರೈಂ ಅದರ ತನಿಖೆಯನ್ನು ಪ್ರಾರಂಭಿಸಿತು ಎಂದಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮೊಮ್ಮಗುವನ್ನು ನೋಡಲು ಆಸ್ಪತ್ರೆಗೆ ಬಂದ ಅತ್ತೆಗೆ ಚಾಕುವಿನಿಂದ ಇರಿದ ಅಳಿಯ!

ಪೊಲೀಸರೇ ಅಪರಾಧದಲ್ಲಿ ಭಾಗಿಯಾದರೆ ಸಾರ್ವಜನಿಕರ ರಕ್ಷಣೆ ಹೇಗೆ?:  ಅರಗ ಜ್ಞಾನೇಂದ್ರ  ಪ್ರಶ್ನೆ

ಕಾಂಗ್ರೆಸ್ ತೊರೆಯುವ ಮೊದಲು ಹಾರ್ದಿಕ್ ಪಟೇಲ್ ಹೈಕಮಾಂಡ್ ಗೆ ಹೇಳಿದ್ದೇನು?

32 ವರ್ಷಗಳ ಜೈಲು ಶಿಕ್ಷೆಯ ಬಳಿಕ ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಪೆರಾರಿವಾಲನ್ ಬಿಡುಗಡೆ

ಇತ್ತೀಚಿನ ಸುದ್ದಿ