3:58 PM Tuesday 16 - December 2025

ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಜಿ.ಟಿ.ದೇವೇಗೌಡ ಶಂಕು ಸ್ಥಾಪನೆ

10/12/2020

ಚಾಮರಾಜನಗರ:  ಶ್ರೀ ಭದ್ರಕಾಳಿ ಸಹಿತ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಪುನರ್ ನಿರ್ಮಾಣ ಕಾರ್ಯಕ್ಕೆ ಮಾಜಿ ಸಚಿವ, ಚಾಮುಂಡೇಶ್ವರಿ ಕ್ಷೇತ್ರ ಶಾಸಕರಾದ ಜಿ.ಟಿ.ದೇವೇಗೌಡರು ಶಂಕುಸ್ಥಾಪನೆ ನೆರವೇರಿಸಿದರು.

g t  devegowda

g t  devegowda

g t  devegowda

ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠ ಸುತ್ತೂರು ಶ್ರೀ ಕ್ಷೇತ್ರದ ಶ್ರೀಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದೊಂದಿಗೆ ಇಂದು ಹಂಚ್ಯಾ ಗ್ರಾಮದಲ್ಲಿ ಶ್ರೀ ಭದ್ರಕಾಳಿ ಸಹಿತ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಪುನರ್ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ಮಾಡಿ, ಪೂಜೆ ನೆರವೇರಿಸಿದರು.

ಇತ್ತೀಚಿನ ಸುದ್ದಿ

Exit mobile version