SSLC ಪರೀಕ್ಷೆಯಲ್ಲಿ ಶ್ರೇಯಾ ಹುಣಸಿಮರದ ಉತ್ತಮ ಸಾಧನೆ - Mahanayaka

SSLC ಪರೀಕ್ಷೆಯಲ್ಲಿ ಶ್ರೇಯಾ ಹುಣಸಿಮರದ ಉತ್ತಮ ಸಾಧನೆ

shreya
06/06/2024


Provided by

ಧಾರವಾಡ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿದ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ನಗರದ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಶ್ರೇಯಾ ಹುಣಸಿಮರದ ಎಸ್ ಎಸ್ ಎಲ್  ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿರುತ್ತಾರೆ.

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಒಟ್ಟು 567 ಅಂಕಗಳು (ಶೇ.90.72) ರಷ್ಟು ಅಂಕ ಪಡೆದು ಶ್ರೇಯಾ ಹುಣಸಿಮರದ ಉತ್ತಮ ಸಾಧನೆ ಮಾಡಿರುತ್ತಾರೆ. ಶ್ರೇಯಾ ಹುಣಸಿಮರದ ಅವರಿಗೆ ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯೋಪಾಧ್ಯಾಯರು, ಎಲ್ಲ ಸಿಬ್ಬಂದಿ ವರ್ಗದವರು ಮತ್ತು ಅವರ ತಂದೆ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಜಯರಾಜ ಹುಣಸಿಮರದ ಹಾಗೂ ಕುಟುಂಬ ಸದಸ್ಯರು, ಸ್ನೇಹಿತರು ಶುಭ ಹಾರೈಸಿರುತ್ತಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ