ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ

modi oath ceremony
09/06/2024

ನವದೆಹಲಿ: ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ  ಪ್ರಮಾಣ ವಚನ ಸ್ವೀಕರಿಸಿದರು.

ಈ ಪದಗ್ರಹಣ ಕಾರ್ಯಕ್ರಮದಲ್ಲಿ ದೇಶ–ವಿದೇಶದ ಪ್ರಮುಖ ನಾಯಕರು ಭಾಗಿಯಾಗಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋದಿಸಿದರು.

ಇತ್ತೀಚಿನ ಸುದ್ದಿ

Exit mobile version