ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಪ್ರಮೋದ್ ಮುತಾಲಿಕ್ ನಾಮಪತ್ರ ಸಲ್ಲಿಕೆ

ಕಾರ್ಕಳ, ಎ.18: ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಇಂದು ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭ ಶ್ರೀ ರಾಮಸೇನೆಯ ಮುಖಂಡ ಗಂಗಾಧರ್ ಕುಲಕರ್ಣಿ, ನಿಟ್ಟೆ ಗ್ರಾಮ ಪಂಚಾಯತ್ ಸದಸ್ಯ ಸುಭಾಷ್ ಹೆಗ್ಡೆ, ಶ್ರೀ ರಾಮಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ, ಪ್ರಮೋದ್ ಮುತಾಲಿಕ್ ಅಭಿಮಾನಿ ಸಂಘದ ಅಧ್ಯಕ್ಷ ಹರೀಶ್ ಅಧಿಕಾರಿ, ಚಿತ್ತರಂಜನ್ ಶೆಟ್ಟಿ, ದುರ್ಗಾ ಸೇನೆ ಅಧ್ಯಕ್ಷೆ ವಿನಯ್ ರಾನಡೆ, ಕಾರ್ಯದರ್ಶಿ ರೂಪಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw