ಶೂದ್ರ ಎಂಬ ಪದವನ್ನು ಶುದ್ಧ ಎಂದು ಬದಲಿಸಬೇಕು: ಹಂಸಲೇಖ

ಚಿತ್ರದುರ್ಗ: ಶೂದ್ರ ಎನ್ನುವ ಪದವನ್ನು ಎಲ್ಲ ನಿಘಂಟುಗಳಿಂದ ತೆಗೆದು ಹಾಕಬೇಕು ಎಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ.
ಮಾನವ ಬಂಧುತ್ವ ವೇದಿಕೆ ಆಯೋಜಿಸಿದ್ದ ಬಂಧುತ್ವ ಅಧಿವೇಶನದ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶೂದ್ರ ಅನ್ನೋ ಪದ ಹೋಗಿ ಶುದ್ಧ ಎಂದಾಗಬೇಕು. ಇದರ ಬಗ್ಗೆ ಅಂಬೇಡ್ಕರ್ ಜಯಂತಿಯಂದು ಹಾಡು ಬರೆಯುವುದಾಗಿ ಹೇಳಿದರು.
ಸಿಂಹಾಸನದ ಮೇಲೆ ಕುಳಿತಿದ್ದವನ ಕಾಲು ನೆಲದ ಮೇಲೆ ಇರಬೇಕು. ಶುದ್ಧತೆ ಹೊಂದಿದ್ದವರನ್ನು ಅಧಿಕಾರಕ್ಕೆ ತನ್ನಿ. ನೀವ್ಯಾರು ಅಶಿಕ್ಷಿತರಲ್ಲ. ಯುದ್ಧದ ಬಗ್ಗೆ ವಂಶಪಾರಂಪರ್ಯವಾಗಿ ಗೊತ್ತಿದೆ. ಯುದ್ಧದಲ್ಲಿ ನಾವು ಯಾವತ್ತೂ ಸೋತಿಲ್ಲ. ರಂಗಭೂಮಿಯ ಮೇಲೆ ಕಲಾವಿದ ಸಾಯುತ್ತಾನೆಯೇ ಹೊರತು ಸುಳ್ಳು ಹೇಳುವುದಿಲ್ಲ ಎಂದು ಅವರು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಒಂದೇ ಚಾರ್ಜ್ ನಲ್ಲಿ 400 ಕಿ.ಮೀ. ಚಲಿಸುವ ಹೊಸ Nexon EV ಏಪ್ರಿಲ್ ನಲ್ಲಿ ಬಿಡುಗಡೆ
ಆಕ್ಸಿಜನ್ ಕೊರತೆಯಿಂದ ನವಜಾತ ಶಿಶು ಸಾವು
ಕಾಂಗ್ರೆಸ್ ತನ್ನ ವಿಶ್ವಾಸಾರ್ಹತೆಯನ್ನು ತಾನೇ ಧ್ವಂಸಪಡಿಸಿಕೊಳ್ಳುತ್ತಿದೆ: ಪ್ರಕಾಶ್ ಕಾರಟ್
ಸುಂದರ ಹುಡುಗಿಯನ್ನು ಮಗ ಬಳಸಿಕೊಳ್ಳದಿದ್ದರೆ ತಂದೆ-ತಾಯಿ ಹೊಣೆಯೇ?: ಈಶ್ವರಪ್ಪ ವಿವಾದಿತ ಹೇಳಿಕೆ
ಎಲ್ಲರೂ ಹಿಂದಿಯಲ್ಲಿ ಮಾತನಾಡಬೇಕೆಂದ ಅಮಿತ್ ಶಾ!