ಸಿದ್ದಲಿಂಗ ಶ್ರೀಗಳು ನಡೆದಾಡುವ ದೇವರಾಗಬೇಕು, ನಡೆದಾಡುವ ರಾಜಕಾರಣಿಯಾಗಬಾರದು | ಹೆಚ್.ವಿಶ್ವನಾಥ್ - Mahanayaka
10:58 AM Friday 14 - February 2025

ಸಿದ್ದಲಿಂಗ ಶ್ರೀಗಳು ನಡೆದಾಡುವ ದೇವರಾಗಬೇಕು, ನಡೆದಾಡುವ ರಾಜಕಾರಣಿಯಾಗಬಾರದು | ಹೆಚ್.ವಿಶ್ವನಾಥ್

h vishwanath siddhaganga shree
21/07/2021

ಮೈಸೂರು:  ಸಿದ್ಧಗಂಗಾ ಮಠದ ಸಿದ್ದಲಿಂಗ ಶ್ರೀಗಳು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ  ಮೈಸೂರಿನಲ್ಲಿ ಹೆಚ್.ವಿಶ್ವನಾಥ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಶ್ರೀಗಳು ನಡೆದಾಡುವ ದೇವರಾಗಬೇಕು, ನಡೆದಾಡುವ ರಾಜಕಾರಣಿಯಾಗಬಾರದು ಎಂದು ಪ್ರತಿಕ್ರಿಯಿಸಿದ್ದು, ಮಠಾಧೀಶರು ಸಿಎಂ ಯಡಿಯೂರಪ್ಪ ಪರವಾಗಿ ಬ್ಯಾಟಿಂಗ್ ಮಾಡುತ್ತಿರುವ ವಿಚಾರವಾಗಿ ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಬದಲಾವಣೆ ವಿಚಾರವಾಗಿ ಇಂದು ಸಿಎಂ ಯಡಿಯೂರಪ್ಪನವರನ್ನು ಭೇಟಿ ಮಾಡಿದ ತುಮಕೂರಿನ ಸಿದ್ದಗಂಗಾಮಠದ ಶ್ರೀಗಳು, ಯಡಿಯೂರಪ್ಪ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಶಕ್ತಿ ಮೀರಿ ಕೆಲಸ ಮಾಡುತ್ತಿರುವ ಅವರನ್ನು ಯಾಕೆ ಬದಲಾವಣೆ ಮಾಡುತ್ತಾರೆ. ಯಡಿಯೂರಪ್ಪನವರೇ ಅಧಿಕಾರವನ್ನು ಪೂರ್ಣಗೊಳಿಸಬೇಕು ಎಂದು ಹೇಳಿದ್ದರು.

ಇನ್ನಷ್ಟು ಸುದ್ದಿಗಳು…

25-30 ಮಕ್ಕಳ ಮೇಲೆ ಬಾಣಸಿಗನಿಂದ ಲೈಂಗಿಕ ದೌರ್ಜನ್ಯ | ಕಿರುಕುಳದ ಬಳಿಕ ಈತ ಮಾಡುತ್ತಿದ್ದದ್ದೇನು ಗೊತ್ತಾ?

ಆಸ್ಕರ್ ಫರ್ನಾಂಡಿಸ್ ಆರೋಗ್ಯ ಸ್ಥಿತಿ ನೆನೆದು ಗಳಗಳನೇ ಅತ್ತ ಜನಾರ್ದನ ಪೂಜಾರಿ

ಸಿಎಂ ಯಡಿಯೂರಪ್ಪ ರಾಜೀನಾಮೆಗೆ ಮುಹೂರ್ತ ಫಿಕ್ಸ್!?  | ಬಿಜೆಪಿ ಪಾಳಯದೊಳಗೆ ಕೇಳಿ ಬರುತ್ತಿರುವ ಸುದ್ದಿ ಏನ್ ಗೊತ್ತಾ?

ಶಿಲ್ಪಾ ಶೆಟ್ಟಿಯ ಗಂಡ ಹಣ ಮಾಡಿದ್ದು ಹೇಗೆ? | ರಾಜ್ ಕುಂದ್ರಾ ಬಂಧನದ ಬೆನ್ನಲ್ಲೇ ವಿಡಿಯೋ ವೈರಲ್

ಇತ್ತೀಚಿನ ಸುದ್ದಿ