ನಾಡೋಜ ಕವಿ ದಿ.ಸಿದ್ಧಲಿಂಗಯ್ಯ ಅವರ ಸಹಧರ್ಮಿಣಿ ರಮಾದೇವಿಯವರು ಇಂದು ಕಾಸರಗೋಡಿಗೆ - Mahanayaka

ನಾಡೋಜ ಕವಿ ದಿ.ಸಿದ್ಧಲಿಂಗಯ್ಯ ಅವರ ಸಹಧರ್ಮಿಣಿ ರಮಾದೇವಿಯವರು ಇಂದು ಕಾಸರಗೋಡಿಗೆ

rangothsava
12/12/2021


Provided by

ಕಾಸರಗೋಡು: ನಾಡೋಜ ಕವಿ ಡಾ.ಸಿದ್ಧಲಿಂಗಯ್ಯ ಅವರ ಸಹಧರ್ಮಿಣಿ ರಮಾದೇವಿಯವರು ಇಂದು(ಡಿ.12) ಕಾಸರಗೋಡಿಗೆ ಆಗಮಿಸಲಿದ್ದಾರೆ.


Provided by

ರಂಗಕುಟೀರ (ರಿ.) ಕಾಸರಗೋಡು ಸಂಸ್ಥೆಯ ವತಿಯಿಂದ ಇಂದು ಅಪರಾಹ್ನ ಬಳಿಕ ಕಾಸರಗೋಡು ಮುನಿಸಿಪಲ್ ಸಭಾಂಗಣದಲ್ಲಿ ನಡೆಯಲಿರುವ ರಂಗೋತ್ಸವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸುವರು. ಡಾ.ಸಿದ್ಧಲಿಂಗಯ್ಯ ಸ್ಮರಣಾರ್ಥ ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವೈವಿಧ್ಯ ಹಾಗೂ ನಾಟಕ ಪ್ರದರ್ಶನವು ಈ ಸಂದರ್ಭದಲ್ಲಿ ನಡೆಯಲಿದೆ.

ನಾಡೋಜ ಕವಿ  ದಿವಂಗತ ಡಾ.ಸಿದ್ಧಲಿಂಗಯ್ಯ ಅವರಿಗೆ ಗಡಿನಾಡು ಕಾಸರಗೋಡಿನ ಮೇಲೆ ಅಪಾರ ಪ್ರೀತಿಯಿತ್ತು. ಕನ್ನಡ ಪುಸ್ತಕ ಪ್ರಾಧಿಕಾರ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ವೇಳೆಯಲ್ಲಿ ಅವರು ಕಾಸರಗೋಡಿನ ಕನ್ನಡಿಗರಿಗಾಗಿ ನೀಡಿದ ಸಹಕಾರ ಸೌಲಭ್ಯಗಳು ಸದಾ ಸ್ಮರಣೀಯವಾದುದು.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಂತರ್ ಧರ್ಮೀಯ ವಿದ್ಯಾರ್ಥಿ, ವಿದ್ಯಾರ್ಥಿನಿಗೆ ಬಸ್ಸಿನಲ್ಲಿ ಹಲ್ಲೆ: ನಾಲ್ವರು ಆರೋಪಿಗಳ ಬಂಧನ

ಮಕ್ಕಳು ಅಪೌಷ್ಠಿಕತೆಯಿಂದ ತುಂಬಾ ಒದ್ದಾಡುತ್ತಿದ್ದಾರೆ | ಮೊಟ್ಟೆ ವಿರೋಧಕ್ಕೆ ಶಿಕ್ಷಣ ಸಚಿವರು ಹೇಳಿದ್ದೇನು?

ಗೂಗಲ್ ನಲ್ಲಿ ಅತೀ ಹೆಚ್ಚು ಸರ್ಚ್ ಆಗಿರುವ ಸಿನಿಮಾಗಳ ಪಟ್ಟಿ ಬಿಡುಗಡೆ: ‘ಜೈ ಭೀಮ್’ಗೆ ಮೊದಲ ಸ್ಥಾನ

1 ಲೀಟರ್ ಕತ್ತೆಯ ಹಾಲಿಗೆ 10 ಸಾವಿರ ರೂಪಾಯಿ! | ಒಂದು ಚಮಚ ಕತ್ತೆಯ ಹಾಲಿಗೆ 100 ರೂಪಾಯಿ!

ಮಗುವನ್ನು ಹಿಡಿದುಕೊಂಡಿದ್ದ ವ್ಯಕ್ತಿಯ ಮೇಲೆ ಲಾಠಿ ಚಾರ್ಜ್: ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮ

ಇತ್ತೀಚಿನ ಸುದ್ದಿ