ಜಿಮ್ ನಲ್ಲಿ ಕುಸಿದು ಬಿದ್ದು  ಕಿರುತೆರೆಯ ಖ್ಯಾತ ನಟ ಸಾವು! - Mahanayaka

ಜಿಮ್ ನಲ್ಲಿ ಕುಸಿದು ಬಿದ್ದು  ಕಿರುತೆರೆಯ ಖ್ಯಾತ ನಟ ಸಾವು!

siddhaanth vir surryavanshi
11/11/2022


Provided by

ಮುಂಬೈ: ಜಿಮ್  ಮಾಡುವ ವೇಳೆ ಹಿಂದಿ ಕಿರುತೆರೆ ನಟ ಸಿದ್ಧಾಂತ್ ವೀರ್ ಸೂರ್ಯವಂಶಿ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದ್ದು, ಕೇವಲ 46 ವರ್ಷ ವಯಸ್ಸಿನಲ್ಲೇ ಮೃತಪಟ್ಟ ನಟನ ಸಾವಿಗೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಿದ್ಧಾಂತ್ ವೀರ್ ಸೂರ್ಯವಂಶಿ ಅವರು ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಇವರ ನಿಧನ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ.

ಸಿದ್ಧಾಂತ್ ಅವರು ಪತ್ನಿ ಅಲೇಸಿಯಾ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅಲೇಸಿಯಾ ಅವರು ಮಾಡೆಲಿಂಗ್ ಜಗತ್ತಿನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ