ಅಡುಗೆ ಕೋಣೆಯಲ್ಲಿ ಪತ್ತೆಯಾದ ಭಾರೀ ಗಾತ್ರದ ಕಾಳಿಂಗ ಸರ್ಪವನ್ನು ಹಿಡಿದ  ಸ್ನೇಕ್ ಅಶೋಕ್

black cobra
29/11/2022

ಬೆಳ್ತಂಗಡಿ; ಕೊಕ್ರಾಡಿಯ ಮನೆಯೊಂದರ ಅಡುಗೆ ಕೋಣೆಯಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದ್ದು, ಹಾವನ್ನು ಸ್ನೇಕ್ ಅಶೋಕ್ ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ.

ಇಲ್ಲಿನ ನಿವಾಸಿ ಸುರೇಶ್ ಎಂಬವರ ಮನೆಯ ಅಡುಗೆ ಕೋಣೆಯಲ್ಲಿ ಹಾವು ಕಾಣಿಸಿಕೊಂಡಿದೆ ಹಾವನ್ನು ನೋಡಿದ ಮನೆಯವರು ಈಬಗ್ಗೆ ಲಾಯಿಲದ ಅಶೋಕ್ ಅವರಿಗೆ ಮಾಹಿತಿ ನೀಡಿದ್ದು ಅಶೋಕ್ ಅವರು ಕೂಡಲೇ ಸ್ಥಳಕ್ಕೆ ಧಾವಿಸಿ ಹಾವನ್ನು ಸಾಹಸಿಕವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ.

ಅಶೋಕ್ ಅವರು ಈಗಾಗಲೇ ಹಲವಾರು ಕಾಳಿಂಗ ಸರ್ಪಗಳನ್ನು ರಕ್ಷಿಸುವ ಕಾರ್ಯ ಮಾಡಿದ್ದು ಅವರ ಈ ಕಾರ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version