ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ಸಂತೋಷ್ ರಾವ್ ದೋಷಮುಕ್ತ

sowjanya
16/06/2023

ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ  ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಧರ್ಮಸ್ಥಳದ ನಿವಾಸಿ ಸೌಜನ್ಯ (17) ಎಂಬುವವರನ್ನು ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣ 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ಇಂದು ತೀರ್ಪು ಪ್ರಕಟವಾಗಿದ್ದು, ಆರೋಪಿ ಸಂತೋಷ್ ರಾವ್ ದೋಷಮುಕ್ತ ಎಂದು ಬಿಡುಗಡೆಗೊಳಿಸಿದೆ.

ಸಾಕ್ಷ್ಯಾಧಾರ ಕೊರತೆ ಹಿನ್ನಲೆ ಆರೋಪಿ ಸಂತೋಷ್ ರಾವ್ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ.ಪ್ರಕರಣದ ಆರೋಪಿಯಾಗಿದ್ದ ಸಂತೋಷ್ ರಾವ್ ಪ್ರಕರಣದಿಂದ ದೋಷಮುಕ್ತ ಎಂದು ಸಿಬಿಐ ನ್ಯಾಯಾಧೀಶ ಸಂತೋಷ್ ಸಿ.ಬಿ ಆದೇಶ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version