602 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ  ಫಾತಿಮಾ ನಿಫಾ - Mahanayaka

602 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ  ಫಾತಿಮಾ ನಿಫಾ

fatima nifa
09/05/2024

ಬಂಟ್ವಾಳ: ಇಲ್ಲಿನ ಕೆಳಗಿನಪೇಟೆ ತೌಹೀದ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಫಾತಿಮಾ ನಿಫಾ 2023–24ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ–1 ರಲ್ಲಿ 602 ಅಂಕಗಳನ್ನು ಗಳಿಸುವ ಮೂಲಕ 96.32 ಶೇಕಡಾ ಫಲಿತಾಂಶ ದಾಖಲಿಸಿದ್ದಾಳೆ.

ಈಕೆ ಬಿ ಮೂಡ ಗ್ರಾಮದ ಕುಮೇರು ನಿವಾಸಿ ರಶೀದ್(ಹಸನಬ್ಬ)– ಮಿನಾಝ್ ದಂಪತಿಯ ಪುತ್ರಿಯಾಗಿದ್ದಾಳೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ