ಶಾಲಾ ಕ್ರೀಡಾಕೂಟ: ಬಣಕಲ್ ಉರ್ದು ಶಾಲೆಯ ವಿದ್ಯಾರ್ಥಿ ಶೇಕ್ ಮಲ್ಕುರ್ ರಾಜ್ಯಮಟ್ಟಕ್ಕೆ ಆಯ್ಕೆ
05/11/2024
ಕೊಟ್ಟಿಗೆಹಾರ: ಚಿಕ್ಕಮಗಳೂರಿನಲ್ಲಿ ನಡೆದ ಹಿರಿಯ ಪ್ರಾಥಮಿಕ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಣಕಲ್ ಉರ್ದು ಶಾಲೆಯ ವಿದ್ಯಾರ್ಥಿ ಶೇಕ್ ಮಕ್ಕುರ್ ಉದ್ದ ಜಿಗಿತ ಹಾಗೂ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾನೆ.
ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: