'ಸ್ಟುಪಿಡ್ ಸನ್ ಆಫ್​ ಎ..' ಎಂದು ಪತ್ರಕರ್ತನಿಗೆ ನಿಂದಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್ - Mahanayaka
1:47 PM Thursday 16 - October 2025

‘ಸ್ಟುಪಿಡ್ ಸನ್ ಆಫ್​ ಎ..’ ಎಂದು ಪತ್ರಕರ್ತನಿಗೆ ನಿಂದಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್

joe biden
25/01/2022

ವಾಷಿಂಗ್ಟನ್: ಹಣದುಬ್ಬರದ ವಿಚಾರದ ಕುರಿತು ಪತ್ರಕರ್ತರೊಬ್ಬರು ಪ್ರಶ್ನೆ ಕೇಳಿದ್ದಕ್ಕೆ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅಸಭ್ಯವಾಗಿ ನಿಂದಿಸಿರುವ ಘಟನೆ ನಡೆದಿದ್ದು, ಜೋ ಬೈಡನ್ ಈಗ ವಿವಾದಕ್ಕೆ ಸಿಲುಕಿದ್ದಾರೆ.


Provided by

ಸುದ್ದಿಗೋಷ್ಠಿಯಲ್ಲಿ ಅಮೆರಿಕದಲ್ಲಿ ಹೆಚ್ಚಿರುತ್ತಿರುವ ಹಣದುಬ್ಬರದ ಬಗ್ಗೆ ಫಾಕ್ಸ್ ನ್ಯೂಸ್ ವರದಿಗಾರ ಪೀಟರ್ ಡೂಸಿ ಪ್ರಶ್ನೆ ಕೇಳಿದ್ದರು. ಈ ಪ್ರಶ್ನೆಗೆ ಅಸಮಾಧಾನಗೊಂಡು ಪ್ರತಿಕ್ರಿಯೆ ನೀಡಿರುವ ಜೋ ಬೈಡನ್ ‘ಹೆಚ್ಚು ಹಣದುಬ್ಬರವೇ?, ವಾಟ್ ಎ ಸ್ಟುಪಿಡ್ ಸನ್ ಆಫ್ ಎ ಬಿಚ್’ ಎಂದು ಪತ್ರಕರ್ತನನ್ನು ನಿಂದಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹುಡುಗಿಯ ವಿಚಾರಕ್ಕೆ ಒಂದೇ ಸಂಘಟನೆಯ ಎರಡು ಗುಂಪುಗಳ ನಡುವೆ ಹೊಡೆದಾಟ

ಇಕ್ಕೇರಿಯತ್ತ ಕಾನದ – ಕಟದರ ಪಯಣ/ ತುಳುನಾಡಿಗೆ ಅತಿಕಾರ/ ಅತ್ಯರ ಬಿದೆ/ತಳಿಯ ಪರಿಚಯ: ಸಂಚಿಕೆ: 14

ಏಕಾಏಕಿ ನಿಯಂತ್ರಣ ಕಳೆದುಕೊಂಡ ಬಿಎಂಟಿಸಿ ಬಸ್ ಬೈಕ್‌ ಗೆ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಪತ್ನಿಯ ಮೂಗನ್ನೇ ಕತ್ತರಿಸಿದ ಪತಿ

 

ಇತ್ತೀಚಿನ ಸುದ್ದಿ