ಸುಳ್ಯ: ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾದ ಫಾತಿಮತ್ ಜುಮೈಲ ಬೇಲ್ಯ ಮೇನಾಲ

14/05/2024
ಸುಳ್ಯ: ಎಸ್ಸೆಸ್ಸೆಲ್ಸಿ ಫಲಿತಾಂಶ ಫಾತಿಮತ್ ಜುಮೈಲ ಬೇಲ್ಯ ಮೇನಾಲ 565 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ.
ಇವರು ಅಜ್ಜಾವರ ಗ್ರಾಮದ ಮೇನಾಲ ಬೇಲ್ಯ ಅಬ್ದುಲ್ಲಾ ಮತ್ತು ಫೌಝಿಯಾ ದಂಪತಿಗಳ ಪುತ್ರಿ ಪ್ರಸ್ತುತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಪ್ರೌಢ ಶಾಲೆ ಅಜ್ಜಾವರ ಅಡ್ಪಂಗಾಯ ವಿದ್ಯಾರ್ಥಿ ಫಾತಿಮತ್ ಜುಮೈಲ 565ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ.
ಇವರಿಗೆ ಊರಿನ ರಾಜಕೀಯ ಮುಖಂಡರು ಸಂಘ ಸಂಸ್ಥೆಗಳ ಮುಖಂಡರುಗಳು ಮುಂದಿನ ವಿದ್ಯಾಭ್ಯಾಸ ಯಶಸ್ವಿಗೆ ಶುಭ ಹಾರೈಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97