ಸುಳ್ಯ: 563 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣಳಾದ ವಿದ್ಯಾರ್ಥಿನಿ ವೈಷ್ಣವಿ - Mahanayaka
10:27 PM Tuesday 4 - November 2025

ಸುಳ್ಯ: 563 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣಳಾದ ವಿದ್ಯಾರ್ಥಿನಿ ವೈಷ್ಣವಿ

vaishnavi
10/05/2024

ಅಜ್ಜಾವರ: ಸುಳ್ಯ ತಾಲೂಕಿನ ಅಜ್ಜಾವರ ಅಡ್ಪಂಗಾಯ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿನಿ ವೈಷ್ಣವಿ SSLC ಪರೀಕ್ಷೆಯಲ್ಲಿ ಸಾಧನೆ ಬರೆದಿದ್ದು, ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ.

ಅಜ್ಜಾವರ ಗ್ರಾಮದ ಮೇನಾಲ ನಿವಾಸಿಯಾಗಿರುವ ವೈಷ್ಣವಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 563 ಅಂಕಗಳನ್ನು ಪಡೆಯುವ ಮೂಲಕ ಡಿಸ್ಟಿಂಕ್ಷನ್ ನಲ್ಲಿ ಪಾಸ್ ಆಗಿದ್ದು, ಶಾಲೆಗೆ, ಊರಿಗೆ ಹಾಗೂ ಹೆತ್ತವರಿಗೆ ಕೀರ್ತಿ ತಂದಿದ್ದಾರೆ.

ವೈಷ್ಣವಿ ವಸಂತ ಮತ್ತು ಪವಿತ್ರ ದಂಪತಿಗಳ ಪುತ್ರಿಯಾಗಿದ್ದಾರೆ. ಇವರಿಗೆ ಇವರಿಗೆ ಊರಿನ ಗಣ್ಯರು, ದಲಿತ ಮುಖಂಡರುಗಳು ಶುಭ ಹಾರೈಸಿದ್ದು, ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಹಾರೈಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ