ಸುಶಾಂತ್ ಸಿಂಗ್ ರಜಪೂತ್ ಡೆತ್​ ಕೇಸ್​: ಎನ್ ​ಸಿ ಬಿ ಯಿಂದ ಮತ್ತೋರ್ವ ಆರೋಪಿಯ ಬಂಧನ - Mahanayaka

ಸುಶಾಂತ್ ಸಿಂಗ್ ರಜಪೂತ್ ಡೆತ್​ ಕೇಸ್​: ಎನ್ ​ಸಿ ಬಿ ಯಿಂದ ಮತ್ತೋರ್ವ ಆರೋಪಿಯ ಬಂಧನ

arrested
29/01/2022

ಮುಂಬೈ: ಕಳೆದ ಕೆಲವು ತಿಂಗಳಿಂದ ತಲೆಮರೆಸಿಕೊಂಡಿದ್ದ ಮಾದಕ ದ್ರವ್ಯ ಮಾರಾಟ ದಂಧೆಕೋರನೊಬ್ಬನನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ​ಸಿ ಬಿ) ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಿವುಡ್‌ ನಟ ಸುಶಾಂತ್ ಸಿಂಗ್ ರಜಪೂತ್ ಅವರ ನೆರೆಹೊರೆಯವರಾದ ಸಾಹಿಲ್ ಶಾ ಅಲಿಯಾಸ್ ಫ್ಲಾಕೊ (31) ದುಬೈನಿಂದ ಮುಂಬೈಗೆ ಮರಳಿದ ನಂತರ ಬಂಧಿಸಲಾಗಿದೆ.

ಸುಶಾಂತ್ ಸಾವಿಗೆ ಸಂಬಂಧಿಸಿದಂತೆ ಮಾದಕವಸ್ತು ಮಾರಾಟ ಪ್ರಕರಣದ ಆರೋಪಿಯೊಬ್ಬ ತನಿಖೆ ಸಮಯದಲ್ಲಿ ಸಾಹಿಲ್ ಶಾ ಹೆಸರು ಬಾಯಿಬಿಟ್ಟಿದ್ದ. ಈ ಹಿನ್ನೆಲೆ ಕಳೆದ ವರ್ಷ ಗಾಂಜಾ ವಶಪಡಿಸಿಕೊಂಡ ಪ್ರಕರಣ ಮತ್ತು 2020 ರಲ್ಲಿ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿಲ್​ ಶಾ ವಿಚಾರಣೆ ನಡೆಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ವಿದ್ಯಾರ್ಥಿನಿಯೊಂದಿಗೆ ರೊಮಾನ್ಸ್​ ಪ್ರಕರಣ: ಸೇವೆಯಿಂದ ಮುಖ್ಯಶಿಕ್ಷಕ ವಜಾ

ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸ್ಫೋಟ: ನಾಲ್ವರು ಸಾವು, 10 ಮಂದಿಗೆ ಗಾಯ

ಐ ಪಿ ಎಸ್​ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಆದೇಶ ತಡೆಹಿಡಿದ ಸರ್ಕಾರ

ನಟಿ ಮೇಲೆ ಅತ್ಯಾಚಾರ ಆರೋಪ: ಸ್ಯಾಂಡಲ್ ವುಡ್ ನಟ, ನಿರ್ಮಾಪಕ ಬಂಧನ

ಬೋಟ್ ದುರಂತ: ಇಬ್ಬರು ಅಪ್ರಾಪ್ತರು ನಾಪತ್ತೆ, 10 ಮಂದಿ ರಕ್ಷಣೆ

 

ಇತ್ತೀಚಿನ ಸುದ್ದಿ