7:38 AM Thursday 16 - October 2025

ಸ್ವಾಭಿಮಾನಕ್ಕೆ ಧಕ್ಕೆಯಾದ ಕಾರಣ ಬೌದ್ಧ ಧರ್ಮಕ್ಕೆ ಸೇರ್ಪಡೆ: ಶಾಸಕ ಎನ್.ಮಹೇಶ್

n mahesh
24/12/2021

ಬೆಳಗಾವಿ: ಹಿಂದೂ ಧರ್ಮದ ಮೇಲೆ ಅಸಹನೆಯಿದೆ. ಹಾಗಾಗಿಯೇ ನಾನು‌ ಬೌದ್ಧ ಧರ್ಮಕ್ಕೆ ಸೇರಿದ್ದು. 14 ವರ್ಷಗಳ ಹಿಂದೆಯೇ ಪತ್ನಿ, ಮಗ ಸೇರಿದ್ದೇವೆ ಎಂದು ಕೊಳ್ಳೆಗಾಲ ಬಿಜೆಪಿ ಶಾಸಕ ಎನ್.ಮಹೇಶ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅಸಹನೆಯಿಂದಾಗಿಯೇ ಅಲ್ಲಿಗೆ ಹೋಗಿದ್ದು. ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾದ ಕಾರಣಕ್ಕೆ ಹೋದೆ. ಆದರೆ ನಾನು ವಿದೇಶಿ ಧರ್ಮಗಳಿಗೆ ಸೇರಿಲ್ಲ. ನಮ್ಮದೇ ದೇಶದ ಬೌದ್ಧ ಧರ್ಮಕ್ಕೆ ಸೇರಿದ್ದೇನೆ. ಬಿಜೆಪಿಯಲ್ಲಿದ್ದರೂ ನನ್ನ ಸ್ಟಾಂಡ್ ಇದೆ ಎಂದರು.

ವಿಪಕ್ಷಗಳ ವಿರೋಧದ ನಡುವೆಯೂ ಮತಾಂತರ ನಿಷೇಧ ಮಸೂದೆಗೆ ಬೆಳಗಾವಿ ಸುವರ್ಣಸೌಧದಲ್ಲಿ ಅಂಗೀಕಾರ ಸಿಕ್ಕಿದೆ. ಬಲವಂತವಾಗಿ ಮತಾಂತರ ಮಾಡುವುದು ಕಾನೂನು ಪ್ರಕಾರ ಅಪರಾಧ ಎಂದು ಬಿಜೆಪಿ ಪ್ರತಿಪ್ರಾದಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅಧಿಕಾರವಧಿಯಲ್ಲಿಯೇ ಮತಾಂತರ ನಿಷೇಧ ಕಾಯ್ದೆ ಕರಡು ಸಿದ್ಧವಾಗಿತ್ತೇ? | ಸಿದ್ದರಾಮಯ್ಯ ನೀಡಿದ ಸ್ಪಷ್ಟನೆ ಏನು?

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ.ರಾಜು ಇನ್ನಿಲ್ಲ

ನನ್ನ ಕೆಲಸ ಬೆಣ್ಣೆ ಹಚ್ಚುವುದಲ್ಲ: ರವಿಚಂದ್ರನ್ ಅಶ್ವಿನ್ ಗೆ ರವಿಶಾಸ್ತ್ರಿ ತಿರುಗೇಟು

ಕೊವಿಡ್ ಸೋಂಕಿಗೊಳಗಾದ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಮತ್ತು ಚಲನಶೀಲತೆ  ಕುಸಿತ!

ಅಂಬೇಡ್ಕರ್ ಯಾಕೆ ಬೌದ್ಧ ಧರ್ಮ ಸ್ವೀಕರಿಸಿದರು? | ಸದನದಲ್ಲಿ ನಡೆಯಿತು ಭಾರೀ ಚರ್ಚೆ!

 

ಇತ್ತೀಚಿನ ಸುದ್ದಿ

Exit mobile version