ಸ್ವಾತಂತ್ರ್ಯೋತ್ಸವದ ಫ್ಲೆಕ್ಸ್ ನಲ್ಲಿ ಗೋಡ್ಸೆ ಫೋಟೋ! - Mahanayaka

ಸ್ವಾತಂತ್ರ್ಯೋತ್ಸವದ ಫ್ಲೆಕ್ಸ್ ನಲ್ಲಿ ಗೋಡ್ಸೆ ಫೋಟೋ!

godse flex
17/08/2022

ಮಧುಗಿರಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಧುಗಿರಿ ಪಟ್ಟಣದ ದಂಡಿನ ಮಾರಮ್ಮ ದೇವಸ್ಥಾನದ ಬಳಿ ಅಳವಡಿಸಿದ್ದ ಫ್ಲೆಕ್ಸ್ ನಲ್ಲಿ ಮಹಾತ್ಮ ಗಾಂಧೀಜಿಯ ಹಂತಕ ನಾಥೂರಾಮ್ ಗೋಡ್ಸೆಯ ಚಿತ್ರ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ.

ಈ ಫೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,  ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಭಗತ್‌ಸಿಂಗ್ ಯೂಥ್ ಅಸೋಸಿಯೇಷನ್ ನ ಡಿ.ಎಂ.ಬಡಾವಣೆ ಎಂಬ ಹೆಸರನ್ನು ಬಳಸಿಕೊಂಡು ಫ್ಲೆಕ್ಸ್‌ ಅಳವಡಿಸಲಾಗಿದೆ.

ಇನ್ನೂ ಈ ಫೋಟೋ ವೈರಲ್ ಆಗುತ್ತಿದ್ದಂತೆಯೇ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಫ್ಲೆಕ್ಸ್ ನಲ್ಲಿ ಇರುವ ಹೆಸರಿನ ಸಂಘಟನೆ ಯಾವುದೂ ಈ ಭಾಗದಲ್ಲಿ ಇಲ್ಲ. ಯಾರೋ ಕಿಡಿಗೇಡಿಗಳು ಈ ರೀತಿ ಮಾಡಿರಬಹುದು ಎಂದು ಸ್ಪಷ್ಟಪಡಿಸಿದ್ದಾರೆ.


Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ