ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ ಘಟಕದ ಉದ್ಘಾಟನಾ ಕಾರ್ಯಕ್ರಮಕ್ಕೆ ಅತಿಥಿಯಾಗಿ ಕಲ್ಕಡ್ಕ ಪ್ರಭಾಕರ ಭಟ್ ಆಹ್ವಾನವನ್ನು ವಿರೋಧಿಸಿ ಸಿಎಫ್ಐ ಕಾರ್ಯಕರ್ತರು ವಿಶ್ವವಿದ್ಯಾಲಯದ ಮುಖ್ಯ ದ್ವಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರಭಾಕರ ಭಟ್ ಗೋ ಬ್ಯಾಕ್ ಎಂದು ಘೋಷಣೆ ಕೂಗಿದರು. ಅಲ್ಲದೇ ಮಂಗಳೂರು ...
ನವದೆಹಲಿ: ಇಂಧನ ದರ ನಿರಂತರವಾಗಿ ಏರಿಕೆ ಮಾಡುವ ಮೂಲಕ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನರನ್ನು ಪ್ರತಿ ದಿನ ಸುಲಿಗೆ ಮಾಡುತ್ತಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲ, ಜನಸಾಮಾನ್ಯ ಬಜೆಟ್...
ಶ್ರೀನಗರ: ಶ್ರೀನಗರದ ರೈನವರಿ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳಿಂದ ಇಬ್ಬರು ಉಗ್ರಗಾಮಿಗಳು ಬುಧವಾರ ಬೆಳಗ್ಗಿನ ಜಾವ ಹತ್ಯೆಗೀಡಾಗಿರುವ ಬಗ್ಗೆ ವರದಿಯಾಗಿದೆ. ಹತ್ಯೆಗೀಡಾದ ಇಬ್ಬರು ಉಗ್ರರು ಇತ್ತೀಚಿನ ದಿನಗಳಲ್ಲಿ ನಾಗರಿಕರ ಹತ್ಯೆ ಸೇರಿದಂತೆ ಹಲವು ಉಗ್ರಗಾಮಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರದ ಇನ್...
ಹೈದರಾಬಾದ್: ಬ್ಯಾಂಕ್ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ವೃದ್ಧರೊಬ್ಬರು ರಾತ್ರಿಯಿಡೀ ಬ್ಯಾಂಕ್ ಲಾಕರ್ನಲ್ಲಿ ಸಿಲುಕಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಕೃಷ್ಣಾ ರೆಡ್ಡಿ(85) ಲಾಕರ್ನಲ್ಲಿ ಸಿಲುಕಿದ್ದ ವೃದ್ಧ. ಜ್ಯುಬಿಲಿ ಹಿಲ್ಸ್ನ ನಿವಾಸಿ ಕೃಷ್ಣಾರೆಡ್ಡಿ ಅವರು ಕೆಲವು ದಾಖಲೆಗಳನ್ನು ಪಡೆದುಕೊಳ್ಳಲು ಬಂಜಾರ ಹಿಲ್ಸ್ ಪ್ರದೇಶದ ಯ...
ಕೀವ್: ದಕ್ಷಿಣ ಉಕ್ರೇನ್ನ ಮೈಕೊಲೈವ್ ಸರ್ಕಾರಿ ಪ್ರಧಾನ ಕಚೇರಿ ಕಟ್ಟಡದ ಮೇಲೆ ರಷ್ಯಾ ಪಡೆಗಳು ನಡೆಸಿದ್ದ ಕ್ಷಿಪಣಿ ದಾಳಿಯಲ್ಲಿ ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, 33 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಷ್ಯಾ ಪಡೆಗಳು 9 ಮಹಡಿ ಕಟ್ಟಡದ ಮೇಲೆ ಮಂಗಳವಾರ ಬೆಳಗ್ಗೆ ದಾಳಿ ನಡೆಸಿತ್ತು. ಇದರಿಂದ ಕಟ್ಟಡ...
ಗದಗ: SSLC ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷಾ ಕೊಠಡಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ್ದಕ್ಕೆ ಪರೀಕ್ಷಾ ಕೇಂದ್ರದ ಇಬ್ಬರು ಮುಖ್ಯ ಅಧೀಕ್ಷಕರು ಹಾಗೂ ಐವರು ಶಿಕ್ಷಕರನ್ನು ಅಮಾನತು ಮಾಡಿರುವ ಘಟನೆ ಗದಗ ನಗರದ ಸಿ.ಎಸ್.ಪಾಟೀಲ್ ಬಾಲಕರ ಹಾಗೂ ಬಾಲಕಿಯರ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ...
ಕೋಲಾರ: ತನ್ನ ಮೈ ಮುಟ್ಟಿದ್ದಕ್ಕೆ ವಕೀಲೆಯೊಬ್ಬರು ವಕೀಲನಿಗೆ ಚೇರ್ ಹಾಗೂ ಕಲ್ಲಿನಿಂದ ಹೊಡೆಯಲು ಯತ್ನಿಸಿರುವ ಕೆಜಿಎಫ್ ನ್ಯಾಯಾಲಯದ ಮುಂಭಾಗ ನಡೆದಿದೆ. ವಕೀಲೆ ವೆನಿಲ್ಲಾ, ವಕೀಲ ಬಾಬು ಎಂಬವರಿಗೆ ಚೇರ್ ಎಸೆದು ಹಲ್ಲೆಗೆ ಯತ್ನ ಮಾಡಿದ್ದಾರೆ. ಸ್ಥಳದಲ್ಲಿ ವಕೀಲರ ಹೈಡ್ರಾಮಾ ಕಂಡು ಜನರು ಕೆಲ ಕಾಲ ಚಕಿತಗೊಂಡಿದ್ದಾರೆ. ಇಬ್ಬರ ಗಲಾಟೆಯನ್ನು...
ಬೆಂಗಳೂರು: ಪಶ್ಚಿಮ ಬಂಗಾಳದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಂಜಯನಗರ ಠಾಣೆ ಪೊಲೀಸರು ದೆಹಲಿ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ಬಗ್ಗೆ ವರದಿಯಾಗಿದೆ. ರಜತ್, ಶಿವ್ ರಾಣಾ, ದೇವ್ ಸರೋಯಿ, ಯೋಗೇಶ್ ಕುಮಾರ್ ಬಂಧಿತ ಆರೋಪಿಗಳು. ಮಾ. 24ರಂದು ಆರೋಪಿ ರಜತ್ ಎಂಬಾತ ಬೆಂಗಳೂರಿನಲ್ಲಿ ನರ...
ಬೆಂಗಳೂರು: ರಾಜ್ಯದಲ್ಲಿ ಅಸ್ಪೃಶ್ಯತೆ ನಿರ್ಮೂಲನೆಗೆ ರಾಜ್ಯ ಸರ್ಕಾರವು ವಿನಯ ಸಾಮರಸ್ಯ ಎಂಬ ವಿನೂತನ ಯೋಜನೆ ಜಾರಿ ಮಾಡಲು ಮುಂದಾಗಿದೆ ಎಂದು ಸದನದಲ್ಲಿ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದರು. ಕೊಪ್ಪಳ ಜಿಲ್ಲೆಯಲ್ಲಿ ನಡೆದ ಅಸ್ಪೃಶ್ಯತೆ ಆಚರಣೆಯಿಂದ ಎಚ್ಚೆತ್ತುಕೊಂಡು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದು ಅವರು ಸದನದಲ್ಲಿ ಮಾಹಿತಿ ನೀ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಆಗಮಿಸಿದ್ದ ಯಾತ್ರಿಕರೊಬ್ಬರು ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಅವರ ಚಿನ್ನಾಭರಣಗಳಿದ್ದ ಬ್ಯಾಗ್ ನ್ನು ಎಗರಿಸಿದ ಘಟನೆ ನಡೆದಿತ್ತು. ಇದೀಗ ಧರ್ಮಸ್ಥಳ ಪೊಲೀಸರು ಸೂಕ್ತ ತನಿಖೆ ನಡೆಸಿ ಆರೋಪಿ ಹಾಗೂ ಕಳವಾಗಿದ್ದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ....