ಲಕ್ನೋ: ಇತ್ತೀಚೆಗೆ ಬಿಎಸ್ ಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ನಿರ್ಭಯ ಪ್ರಕರಣದ ವಕೀಲೆ ಸೀಮಾ ಕುಶ್ವಾಹಾ ಅವರನ್ನು ಪಕ್ಷದ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿದ್ದು, ಈ ಮೂಲಕ ಅವರು ಬಿಎಸ್ ಪಿಯ ಮೊದಲ ಮಹಿಳಾ ವಕ್ತಾರರೆನಿಸಿಕೊಂಡಿದ್ದಾರೆ. ಮಹಿಳೆಯರ ವಿರುದ್ಧದ ಪ್ರಕರಣಗಳ ವಿರುದ್ಧ ಹೋರಾಡುವಲ್ಲಿ ಮುಂಚಿಣಿಯಲ್ಲಿದ್ದ ಸೀಮಾ ಕುಶ್ವಾಹಾ ಅ...
ಬೆಳಗಾವಿ: ರಾಜ್ಯದ ಕರಾವಳಿ ಪ್ರದೇಶಕ್ಕೆ ಸೀಮಿತವಾಗಿದ್ದ ಹಿಜಾಬ್ ವಿವಾದ ಇದೀಗ ಕುಂದಾನಗರಿಗೂ ಕಾಲಿಟ್ಟಿದ್ದು, ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಪಿಎಸ್ ಐ ಎಚ್ಚರಿಕೆ ನೀಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿ...
ಚಾಮರಾಜನಗರ: ಹೆರಿಗೆ ನೋವಲ್ಲಿದ್ದ ಪತ್ನಿಯನ್ನು ಪತಿ ಬೈಕ್ ನಲ್ಲಿ ಕರೆತಂದಿರುವ ಘಟನೆ ಹನೂರು ತಾಲೂಕಿನ ಹೂಗ್ಯಂ ಗ್ರಾಮದಲ್ಲಿ ನಡೆದಿದೆ. ಸೂಳೆಕೋಬೆ ಗ್ರಾಮದ ಕುಮಾರ್ ಎಂಬವರ ಪತ್ನಿ ಕವಿತಾ ಅವರಿಗೆ ಹೆರೆಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಬೈಕ್ ನಲ್ಲಿಯೇ ಕೂಡ್ಲೂರು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ, ಆಸ್ಪತ...
ನವದೆಹಲಿ: ಕಾನೂನು ಬಾಹಿರವಾಗಿ ಸೇನಾ ಸಮವಸ್ತ್ರವನ್ನು ಪ್ರಧಾನಿ ನರೇಂದ್ರ ಮೋದಿ ಧರಿಸಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಕಚೇರಿಕೆ ಉತ್ತರ ಪ್ರದೇಶದ ಜಿಲ್ಲಾ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. ಪ್ರಯಾಗ್ ರಾಜ್ ಜಿಲ್ಲಾ ನ್ಯಾಯಾಲಯವು, ಪ್ರಧಾನಿ ಮೋದಿ ಸೇನಾ ಸಮವಸ್ತ್ರವನ್ನು ಧರಿಸಿರುವುದು ಶಿಕ್ಷಾರ್ಹ ಅಪರಾಧ ಎಂದು ಹೇಳಿದೆ ಎಂದು ವರದಿ...
ಚೆನ್ನೈ: ಸ್ಥಳೀಯ ಚುನಾವಣೆಗೆ ತಮಿಳುನಾಡಿನಲ್ಲಿ ಬಿಜೆಪಿ ಹಲವು ವಾರ್ಡ್ಗಳಲ್ಲಿ ತೃತೀಯ ಲಿಂಗಿಗಳಿಗೆ ಟಿಕೆಟ್ ನೀಡಿದೆ. ತಮಿಳುನಾಡಿನಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡಲು ಬಿಜೆಪಿ ಮತ್ತು ಎಐಎಂಕೆ ನಿರ್ಧರಿಸಿದೆ. ಇದೀಗ 2 ಪಕ್ಷಗಳೂ ಮತ್ತೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಸ್ಥಳೀಯ ಸಂಸ...
ಚಿಕ್ಕಮಗಳೂರು: ದಲಿತ ಯುವತಿಯನ್ನು ಬೇರೆ ಜಾತಿಯ ಯುವಕ ಮದುವೆಯಾಗಿದಕ್ಕೆ ಸ್ವಜಾತಿಯವರಿಂದ ಬಹಿಷ್ಕಾರ ಹಾಕಿಸಿಕೊಂಡ ಘಟನೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಚಂದ್ರಶೇಖರ್ ಕುಟುಂಬಕ್ಕೆ ಸ್ವಜಾತಿ ಮುಖಂಡರು ಬಹಿಷ್ಕಾರ ಹಾಕಿದ್ದಾರೆ. ವ್ಯಕ್ತಿಯು ದಲಿತ ಯುವತಿಯನ್ನ ಪ್ರೀತಿಸಿ ಮದುವೆಯಾಗಿದ್ದರು. ದ...
ಶಿವಮೊಗ್ಗ: ಸಿಎಂ ಇಬ್ರಾಹಿಂ ಅವರನ್ನು ಬಿಜೆಪಿಗೆ ಯಾವುದೇ ಕಾರಣಕ್ಕೂ ಸೇರಿಸಿಕೊಳ್ಳುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ,ಸಿಎಂ ಇಬ್ರಾಹಿಂ ಬಿಜೆಪಿಗೆ ಬರುತ್ತೇನೆ ಎಂದರೆ ಯಾವುದೇ ಕಾರಣಕ್ಕೂ ಸೇರಿಸಿಕೊಳ್ಳುವುದಿಲ...
ನವದೆಹಲಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರ ಕಾರಿನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಲಾಗಿದ್ದು, ಮೀರತ್ ನಲ್ಲಿ ಚುನಾವಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ದೆಹಲಿಗೆ ಹಿಂದಿರುಗುತ್ತಿದ್ದ ವೇಳೆ ಉತ್ತರ ಪ್ರದೇಶದ ಛಜರ್ಸಿ ಟೋಲ್ ಫ್ಲಾಜಾ ಬಳಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಒಬ್ಬ ದುಷ್ಕರ್ಮಿಯನ್ನು ಪೊಲೀಸರು ಬಂಧ...
ದಾವಣಗೆರೆ: ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ನಂತರ ಇಬ್ಬರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ದಾವಣಗೆರೆ ತಾಲೂಕಿನ ಮ್ಯಾಸರಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಮ್ಯಾಸರಹಳ್ಳಿಯ ಪ್ರಭು ಹಾಗೂ ಕುಂದುವಾಡದ ಕಿರಣ್ ಅತ್ಯಾಚಾರ ಮಾಡಿದ ಆರೋಪಿಗಳು. 25 ವರ್ಷದ ಮಹಿಳೆ ಮೇಲೆ ಈ ಇಬ್ಬರು ಕಾಮುಕರು ಅತ್ಯಾಚಾರವೆಸಗಿದ್ದಾರೆ. ಮ್ಯಾಸರಹಳ್ಳಿ ...
ಉದ್ಯೋಗದ ಒತ್ತಡದ ನಡುವೆ ಪತ್ನಿ, ಮಕ್ಕಳಿಗೆ ಸಮಯ ನೀಡುವುದು ಬಹಳಷ್ಟು ಪುರುಷರಿಗೆ ಒಂದು ಸವಾಲಿನ ಕೆಲಸವೇ ಆಗಿದೆ. ಪತಿ ಮನೆಗೆ ಸರಿಯಾಗಿ ಸಮಯ ನೀಡುತ್ತಿಲ್ಲ ಎನ್ನುವ ಕಾರಣಕ್ಕೆ ಎಷ್ಟೂ ಸಂಸಾರಗಳು ಒಡೆದು, ಜಗಳ ಬೀದಿಗೆ ಬರುವುದು ಸರ್ವೇ ಸಾಮಾನ್ಯವಾಗಿದೆ. ಆದರೆ. ಇಲ್ಲೊಬ್ಬಳು ಪತ್ನಿ ತನ್ನ ತನ್ನ ಗಂಡನ ಮೇಲಿನ ಕೋಪಕ್ಕೆ ಆತನನ್ನು ಹರಾಜಿಗಿಟ್ಟ ...